ಪ್ರಜ್ವಲ್ ಗೆ ಶುರುವಾಗುತ್ತಾ ಸಂಕಷ್ಟ? ವಿಡಿಯೋಗಳೆಲ್ಲ ಅಸಲಿ!
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಎನ್ನಲಾಗಿರುವ ವಿಡಿಯೋಗಳು ನಕಲಿ ಎನ್ನಲಾಗಿತ್ತು. ಆದರೆ, ಇವು ಅಸಲಿ ಎನ್ನಲಾಗಿದೆ. ಆದರೆ, ವಿಡಿಯೋದಲ್ಲಿನ ವ್ಯಕ್ತಿಯೇ ಅರೆಸ್ಟ್ ಆದವರಾ? ಎಂಬ ವರದಿ ...
Read moreDetailsಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಎನ್ನಲಾಗಿರುವ ವಿಡಿಯೋಗಳು ನಕಲಿ ಎನ್ನಲಾಗಿತ್ತು. ಆದರೆ, ಇವು ಅಸಲಿ ಎನ್ನಲಾಗಿದೆ. ಆದರೆ, ವಿಡಿಯೋದಲ್ಲಿನ ವ್ಯಕ್ತಿಯೇ ಅರೆಸ್ಟ್ ಆದವರಾ? ಎಂಬ ವರದಿ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಕೋರ್ಟ್ ಮುಂದೂಡಿದ್ದು, ಪ್ರಜ್ವಲ್ ಗೆ ಇನ್ನೂ ಜೈಲೇ ಗತಿ ಎನ್ನಲಾಗಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಜಾಮೀನು ಕೋರಿ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ನನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ (HD Revanna) ಪರಪ್ಪನ ಅಗ್ರಹಾರಕ್ಕೆ ...
Read moreDetailsಮೈಸೂರು: ನಾನು ಈಗ ಪ್ರಜ್ವಲ್ ನನ್ನು (Prajwal Revanna) ಭೇಟಿ ಮಾಡುವುದಿಲ್ಲ ಎಂದು ರೇವಣ್ಣ (HD Revanna) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದ್ಯಕ್ಕೆ ...
Read moreDetailsಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರನ್ನು ತಾಯಿ ಭವಾನಿ ರೇವಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೈಲಿನಲ್ಲಿರುವ ಮಗನನ್ನು ...
Read moreDetailsಬೆಂಗಳೂರು: ಅತ್ಯಾಚಾರ ಆರೋಪಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna)ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ (Judicial custody) ವಿಧಿಸಿ ಬೆಂಗಳೂರಿನ ...
Read moreDetailsಬೆಂಗಳೂರು : ನನ್ನ ಮಕ್ಕಳು ತಪ್ಪು ಮಾಡಿದ್ದರೆ ಅವರಿಗೆ ತಕ್ಕ ಶಿಕ್ಷೆಯಾಗಲಿ. ಪ್ರಜ್ವಲ್ (Prajwal Revanna) ಮತ್ತು ಸೂರಜ್ (Suraj Revanna) ಬಂಧನದ ಬಗ್ಗೆ ನಾನು ಏನೂ ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪೆನ್ ಡ್ರೈವ್ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿತ್ತು. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ದೃಶ್ಯಾವಳಿಗಳು ತುಂಬಿದ ಪೆನ್ ಡ್ರೈವ್ ಹಂಚಿಕೆ ...
Read moreDetailsಬೆಂಗಳೂರು: ಅತ್ಯಾಚಾರಿ ಆರೋಪಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ (People’s Representative Court) ಆದೇಶ ನೀಡಿದೆ. ನ್ಯಾಯಾಧೀಶರಾದ ಕೆಎನ್ ಶಿವಕುಮಾರ್ ...
Read moreDetailsಬೆಂಗಳೂರು: ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಒಂದರ ಮೇಲೊಂದು ಕಾನೂನು ಸಂಕಷ್ಟಗಳು ತಲೆದೋರುತ್ತಿವೆ. ಅತ್ಯಾಚಾರ ಪ್ರಕರಣದಲ್ಲಿ ಎಸ್ಐಟಿ ವಿಧಿಸಿದ್ದ ಪ್ರಜ್ವಲ್ ರೇವಣ್ಣಗೆ (Prajwal Revanna) ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.