ವಾಟಾಳ್ ನಾಗರಾಜ್ ಬಂಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಖಂಡನೆ
ಬೆಂಗಳೂರು : ಹಿರಿಯ ಕನ್ನಡ ಪರ ಹೋರಾಟಗಾರ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿರುವುದನ್ನು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಅವರು ತೀವ್ರವಾಗಿ ...
Read moreDetailsಬೆಂಗಳೂರು : ಹಿರಿಯ ಕನ್ನಡ ಪರ ಹೋರಾಟಗಾರ, ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿರುವುದನ್ನು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಅವರು ತೀವ್ರವಾಗಿ ...
Read moreDetailsಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 28ರಂದು ಸಂಜೆ 5ಕ್ಕೆ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕುವೆಂಪು ಭಾಷಾ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.