ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್!
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು(Praveen Nettaru ) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು (police)ಕೊನೆಗೂ ವಶಕ್ಕೆ ಪಡೆದಿದ್ದಾರೆ. 2022ರ ...
Read moreDetails