ನಮ್ಮ ಸರ್ಕಾರವಿದ್ದಿದ್ದರೆ ಭಾರತ-ಪಾಕ್ ಮ್ಯಾಚ್ ರದ್ದಾಗುತ್ತಿತ್ತು : ಕೇಂದ್ರದ ವಿರುದ್ಧ ಪ್ರದೀಪ್ ಈಶ್ವರ್ ಸಿಡಿಮಿಡಿ
ಬೆಂಗಳೂರು: ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ದರೆ ಭಾರತ-ಪಾಕಿಸ್ತಾನ ಮ್ಯಾಚ್ ರದ್ದು ಮಾಡಿಸುತ್ತಿದ್ದೆವು ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ. ಇಂದು ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯದ ಕುರಿತು ...
Read moreDetails