ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು: ಬಹುಭಾಷಾ ನಟ ಮತ್ತು ರಾಜಕಾರಣಿ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ (85) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೈದರಾಬಾದ್ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ...
Read moreDetails












