ನನ್ನ ದೇಶದ ರೈತರ ಹಿತರಕ್ಷಣೆಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಟ್ರಂಪ್ ಸುಂಕಕ್ಕೆ ಪ್ರಧಾನಿ ಮೋದಿ ಗುಡುಗು
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ.50ಕ್ಕೆ ಏರಿಸಿದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಖಡಕ್ ಸಂದೇಶ ...
Read moreDetails