ನಾಳೆ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಆಗಮನ.. ರಸ್ತೆಗಳು ಸಂಪೂರ್ಣ ಫ್ಲೆಕ್ಸ್ ಮಯ
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಆದಿಚುಂಚನಗಿರಿಗೆ ಆಗಮಿಸಲಿದ್ದು, ಈ ಹಿನ್ನೆಲೆ ಮಂಡ್ಯ ಜಿಲ್ಲೆಯಲ್ಲಿ ಭಾರೀ ಸಿದ್ಧತೆಗಳು ನಡೆಯುತ್ತಿವೆ. ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಗೆ ಮೋದಿ ಮೊದಲ ...
Read moreDetails












