ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ | ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ದೇಶದಾದ್ಯಂತ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ...
Read moreDetails















