ಭಾರತದಿಂದ ಮತ್ತೊಂದು ಪೆಟ್ಟು ತಿನ್ನುತ್ತಿರುವ ಪಾಕ್
ಆಪರೇಶನ್ ಸಿಂಧೂರ್ ನ ಪೆಟ್ಟಿನಿಂದಲೇ ಹೊರಬಾರದ ಪಾಕಿಸ್ತಾನಕ್ಕೀಗ ಮತ್ತೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಈಗಾಗಲೇ ಭಾರತ ಸಾರಿರುವ ಜಲ ಸಮರದ ಕರಾಳ ಚಹರೆ ಪಾಕಿಸ್ತಾನದಲ್ಲಿ ನಿಧಾನವಾಗಿ ಅನಾವರಣವಾಗುತ್ತಿದೆ. ...
Read moreDetailsಆಪರೇಶನ್ ಸಿಂಧೂರ್ ನ ಪೆಟ್ಟಿನಿಂದಲೇ ಹೊರಬಾರದ ಪಾಕಿಸ್ತಾನಕ್ಕೀಗ ಮತ್ತೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಈಗಾಗಲೇ ಭಾರತ ಸಾರಿರುವ ಜಲ ಸಮರದ ಕರಾಳ ಚಹರೆ ಪಾಕಿಸ್ತಾನದಲ್ಲಿ ನಿಧಾನವಾಗಿ ಅನಾವರಣವಾಗುತ್ತಿದೆ. ...
Read moreDetailsಬೆಂಗಳೂರು: ಕಳೆದ 18 ಘಂಟೆಗಳಿಂದ ಬೆಂಗಳೂರಿನಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಹಲವೆಡೆ ಸಾಕಷ್ಟು ಅವಾಂತರಗಳೇ ಸೃಷ್ಟಿಯಾಗಿವೆ. ನಗರದ ಒಂದಿಲ್ಲೊಂದು ಬಡಾವಣೆಯಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದ್ದು, ಜನ – ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಈಗಾಗಲೇ ಮಳೆ ಆರಂಭವಾಗಿದೆ. ಆದರೆ, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಒಂದೇ ಮಳೆಗೆ ಬೆಂಗಳೂರಿಗರು ತತ್ತರಿಸಿ ಹೋಗಿದ್ದಾರೆ. ಇದನ್ನು ನೋಡಿದರೆ ಅಧಿಕಾರಿಗಳು ...
Read moreDetailsಬೆಂಗಳೂರು: ಬಿಜೆಪಿಯಲ್ಲಿ ಒಂದಲ್ಲ, ಎರಡಲ್ಲ. ಹತ್ತಾರು ಸಮಸ್ಯೆಗಳು ತಾಂಡವವಾಡುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿಯವರು ನಮ್ಮ ಮನೆಯಲ್ಲಿ ನಡೆಯುವ ವಿಚಾರಗಳನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪ ಮಾಡುತ್ತಾರೆ. ಅವರು ಮೊದಲು ...
Read moreDetailsಬೆಂಗಳೂರು: 2023-24ನೇ ಸಾಲಿನ ಕೆಪಿಎಸ್ ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯಲ್ಲಿ ಯಡವಟ್ಟಾಗಿದ್ದರಿಂದಾಗಿ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪರೀಕ್ಷೆ ನಡೆಸಲಾಗಿತ್ತು. ಈ ...
Read moreDetailsಬೆಂಗಳೂರು: ಪ್ರತಿ ವರ್ಷ ಉತ್ತರ ಕರ್ನಾಟಕದ ಬೆಳಗಾವೀಲಿ ಅಧಿವೇಶನ ನಡಿತದ. ಸರಕಾರದ್ ಮಂದಿ ಕಾಟಾಚಾರಕ್ಕ ಅಂತ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡ್ತಾರ. ಉತ್ತರ ಕರ್ನಾಟಕವನ್ನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.