ಬಂಡೀಪುರ ರಕ್ಷಿಸುವಂತೆ ಆಗ್ರಹಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ!
ಚಾಮರಾಜನಗರ: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಬಂಡೀಪುರ ಉಳಿಸಿ ಅಭಿಯಾನ ಕೈಗೊಳ್ಳಲಾಗಿದೆ. ಬೆಳ್ಳಂಬೆಳಗ್ಗೆ ಮಾನವ ಸರಪಳಿ ರಚಿಸಿ ಬಂಡೀಪುರ ರಕ್ಷಿಸಿ ಎಂದು ಪ್ರತಿಭಟನೆ ನಡೆಸಲಾಯಿತು. ನಗರದ ಭುವನೇಶ್ವರಿ ವೃತ್ತದಲ್ಲಿ ...
Read moreDetails












