ಚಾ.ನಗರ | ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ದಂಪತಿಗೆ ಗಾಯ
ಚಾಮರಾಜನಗರ: ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದಾಗಿ ಬೆಂಕಿ ಹೊತ್ತಿಕೊಂಡು ಪತಿ-ಪತ್ನಿಗೆ ಸುಟ್ಟ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೇ ಬಡಾವಣೆಯಲ್ಲಿ ನಡೆದಿದೆ. ಮನೆಯ ಅಡುಗೆಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿದ್ದರಿಂದ ಏಕಾಏಕಿ ...
Read moreDetails













