ಸ್ವಾಮೀಜಿಗಳ ಮೇಲೆ ಎಫ್ ಐಆರ್; ಪ್ರತಿಭಟನೆ
ತುಮಕೂರು: ಸ್ವಾಮೀಜಿಗಳ ಮೇಲೆ ಎಫ್ ಐಆರ್ ಹಾಕಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತುಮಕೂರಿನ (Tumakuru) ಮೂಲಕ ರಾಮನಗರಕ್ಕೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ...
Read moreDetailsತುಮಕೂರು: ಸ್ವಾಮೀಜಿಗಳ ಮೇಲೆ ಎಫ್ ಐಆರ್ ಹಾಕಿದ್ದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತುಮಕೂರಿನ (Tumakuru) ಮೂಲಕ ರಾಮನಗರಕ್ಕೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ...
Read moreDetailsತುಮಕೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತುಮಕೂರಿನಿಂದ ರಾಮನಗರಕ್ಕೆ ನೀರು ಒದಗಿಸುವ ಹೇಮಾವತಿ ಎಕ್ಸ್ ಪ್ರೆಸ್ ...
Read moreDetailsಚಿಕ್ಕೋಡಿ: ಸರ್ಕಾರಿ ಶಾಲಾ ಕೊಠಡಿಗಾಗಿ ಪ್ರತಿಭಟನೆ ಮಾಡಿದ್ದ ಶಿಕ್ಷಕನ ಅಮಾನತ್ತು ವಿಚಾರವಾಗಿ, ನಿಡಗುಂದಿ ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಈ ಹಿಂದೆ ಶಾಲಾ ಕೊಠಡಿಯ ...
Read moreDetailsತುಮಕೂರು: ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ (Hemavathi Express Canal Link) ವಿವಾದ ದೊಡ್ಡ ಮಟ್ಟದ ಕಾವು ಪಡೆದಿದೆ. ಕುಣಿಗಲ್ ಹೊರತುಪಡಿಸಿ ಜಿಲ್ಲೆಯ ಉಳಿದ ಪ್ರದೇಶಗಳಲ್ಲಿ ರೈತರು ತೀವ್ರ ...
Read moreDetailsಬೆಂಗಳೂರು: ಕನ್ನಡದ ಬಗ್ಗೆ ಕೀಳು ಮಟ್ಟದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ವಿರುದ್ಧ ಕರವೇ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದೆ. ನೂರಾರು ಸಂಖ್ಯೆಯಲ್ಲಿ ಕರವೇ ...
Read moreDetailsಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಹಾಸನ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ...
Read moreDetailsಬೆಂಗಳೂರು ಗ್ರಾಮಾಂತರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಪುರಸಭೆ ಎದುರು ಪೌರ ಕಾರ್ಮಿಕರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದ್ದಾರೆ. ಪುರಸಭೆಯ ಪೌರ ನೌಕರರು ...
Read moreDetailsಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಯಾತ್ರೆಯ ವೇಳೆ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯುವಕರು ದಾಂಧಲೆ ಎಬ್ಬಿಸಿದ್ದಾರೆ. ...
Read moreDetailsತಮಿಳಿನಿಂದ ಕನ್ನಡ ಎನ್ನುವ ಉದ್ಧಟತನದ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕರವೇ ಖಡಕ್ ಎಚ್ಚರಿಕೆ ನೀಡಿದೆ. ...
Read moreDetailsಕೋಲಾರ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೋವಿಂದಗೌಡ ಗೆದ್ದ ಹಿನ್ನೆಲೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ದೊಡ್ಡ ಹೈಡ್ರಾಮಾ ಸೃಷ್ಟಿಸಿರುವ ಘಟನೆ ನಡೆದಿದೆ. ಮತ ಎಣಿಕಾ ಕೇಂದ್ರದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.