ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Protest

ಬೆಂಗಳೂರು ಉತ್ತರʼ ಜಿಲ್ಲೆಯ ವಿರುದ್ಧ ಪ್ರತಿಭಟನೆ, ರಿಯಲ್‌ ಎಸ್ಟೇಟ್‌ ದಂಧೆಗೆ ಅನುಕೂಲ : ಆರೋಪ

ʼ ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯಾಗಿ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ನಾಗರೀಕರು ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ ...

Read moreDetails

ಸಾಮನ್ಯ ಜನಜೀವನಕ್ಕೆ ಮುಟ್ಟದ ಭಾರತ್‌ ಬಂದ್‌ ಬಿಸಿ!

ಬೆಂಗಳೂರು: ಕೇಂದ್ರ ಸರ್ಕಾರದ 'ಕಾರ್ಮಿಕ ವಿರೋಧಿ' ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಗಳು ಇಂದು ಭಾರತ್ ಬಂದ್ ಕರೆ ನೀಡಿದ್ದವು. ಆದರೆ ಕರ್ನಾಟಕದಲ್ಲಾಗಲಿ, ರಾಜಧಾನಿ ಬೆಂಗಳೂರಿನಲ್ಲಾಗಲಿ ಬಂದ್‌ ಬಿಸಿ ...

Read moreDetails

ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾದ ಡಿಕೆಶಿ

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗೆಗಿನ ...

Read moreDetails

ಮುಷ್ಕರ ನಿರತ ಸಿಪಿಐಎಂ ಕಾರ್ಯಕರ್ತರಿಗೆ ಪೊಲೀಸ್‌ ಲಾಠಿ ಚಾರ್ಜ್‌

ಕಾರ್ಮಿಕ ಸಂಘಟನೆಗಳು ಇಂದು ಕರೆ ನೀಡಿದ ಭಾರತ್ ಬಂದ್ ವೇಳೆ ಪ್ರತಿಭಟನಾ ನಿರತ ಸಿಪಿಐಎಂ ಕಾರ್ಯಕರ್ತರಿಗೆ ಪೊಲೀಸರು ಲಾಠಿ ಚಾರ್ಜ್‌ ಮಾಡಿದ್ದಾರೆ. ಕೇರಳದ ಕುಂಬಳೆಯ ಸಿತಂಗೋಳಿ ಎಂಬಲ್ಲಿ ...

Read moreDetails

ವಂಚಿಸಿದ ಪ್ರಿಯಕರನ ಮನೆ ಮುಂದೆ ಮಹಿಳೆ ಪ್ರತಿಭಟನೆ

ಕೋಲಾರ : ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಮಹಿಳೆಯನ್ನು ಗರ್ಭಿಣಿ ಮಾಡಿ ಕೈಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಿಯಕರನ ಮನೆ ಮುಂದೆ ಯುವತಿ ಪ್ರತಿಭಟನೆಯನ್ನು ಮುಂದುವರಿಸಿದ್ದಾಳೆ. ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ...

Read moreDetails

ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಕಾರ್ಮಿಕ ಸಂಹಿತೆ ವಿರುದ್ಧ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

ಪಾಟ್ನಾ: 2025ರ ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎದ್ದಿದೆ. ಭಾರತೀಯ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ...

Read moreDetails

ಬಿಬಿಎಂಪಿ ನೌಕರಸ್ಥರಿಂದ ಪ್ರತಿಭಟನೆ

ಬೆಂಗಳೂರು: ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭವೃದ್ದಿ ಸಂಘ ಮತ್ತು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ತು ವತಿಯಿಂದ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ...

Read moreDetails

ಸರ್ಕಾರದ ವಿರುದ್ಧ ಸಿಡಿದೆದ್ದ ಅನ್ನದಾತರು

ಬೆಂಗಳೂರು ಗ್ರಾಮಾಂತರ: ಎತ್ತಿನಹೊಳೆ ಯೋಜನೆ ಡ್ಯಾಂ ನಿರ್ಮಾಣವನ್ನು ವಿರೋಧಿಸಿ ಸರ್ಕಾರದ ವಿರುದ್ಧ ಅನ್ನದಾತರು ಸಿಡಿದೆದ್ದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಲಕ್ಕೇನಹಳ್ಳಿ‌ ಬಳಿ ಎತ್ತಿನಹೊಳೆ ನೀರು ಸಂಗ್ರಹಕ್ಕೆ ಡ್ಯಾಂ ನಿರ್ಮಾಣ ...

Read moreDetails

ಪಠ್ಯದಲ್ಲಿ ತ್ರಿಭಾಷಾ ನೀತಿ ಅಳವಡಿಸುವುದನ್ನು ವಿರೋಧಿಸಿ ಪ್ರತಿಭಟನೆ

ಹಾಸನ: ಪಠ್ಯದಲ್ಲಿ ತ್ರಿಭಾಷ ನೀತಿ ವಿರೋಧಿಸಿ ಹಾಸನದಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಹಾಸನ ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ...

Read moreDetails

ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ: ಪಠ್ಯದಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಕೊಪ್ಪಳದಲ್ಲಿ ಕರವೇ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಸಲಾಯಿತು. ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ, ಭಾಷಾ ...

Read moreDetails
Page 7 of 28 1 6 7 8 28
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist