ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ಚಿಕ್ಕಮಗಳೂರು : 'ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ' ಎಂಬ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ...
Read moreDetailsಚಿಕ್ಕಮಗಳೂರು : 'ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ' ಎಂಬ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ...
Read moreDetailsನವದೆಹಲಿ/ಪಾಟ್ನಾ : ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಬಿಹಾರದ ಸಿವಾನ್‌ನಲ್ಲಿ ನಡೆದಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರು ...
Read moreDetailsನವದೆಹಲಿ : ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕನ್ನು ಸಂವಿಧಾನದಲ್ಲಿ ಸಂಪೂರ್ಣವಾಗಿ ಖಾತರಿಪಡಿಸಲಾಗಿದೆ. ಹೀಗಾಗಿ, ಕೇವಲ ಪ್ರತಿಭಟನೆ ಅಥವಾ ಚಳವಳಿ ನಡೆಯುತ್ತಿದೆ ಎಂಬ ಕಾರಣಕ್ಕಾಗಿಯೇ ಪೊಲೀಸರು ಪ್ರತಿಭಟನಾಕಾರರ ಮೇಲೆ ...
Read moreDetailsಉತ್ತರ ಕನ್ನಡ : ಗೋಮಾತೆಯ ಗೌರವ ಹಾಗೂ ಸಂರಕ್ಷಣೆಗಾಗಿ ರಾಜ್ಯಾದ್ಯಂತ ‘ಗೋಮಾತೆಯ ಗೌರವ ಅಭಿಯಾನ’ವನ್ನು ಹಮ್ಮಿಕೊಳ್ಳಲಾಗಿದ್ದು, ಇದೀಗ ಅಭಿಯಾನದ 2ನೇ ಹಂತವಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಾಂತ ಸಂಗ್ರಹಿಸಿದ ...
Read moreDetailsನವದೆಹಲಿ : ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಹಾಗೂ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ಆಯೋಜಿಸಿದ್ದ 'ಚಲೋ ಸಂಸದ್' ಪ್ರತಿಭಟನಾ ಮೆರವಣಿಗೆಯ ವೇಳೆ ...
Read moreDetailsನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಹೊತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.