ಹಾಸನ | ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪಾಪಿ ಪತಿ
ಹಾಸನ : ಎರಡನೇ ಮದುವೆಯಾಗಿದ್ದನ್ನ ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದ ಆಲೂರು ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಳನ್ನ(40) ...
Read moreDetails












