ನವೆಂಬರ್‌ನಲ್ಲಿ ಸಿಎಂ ಬದಲಾವಣೆ, ಆರ್.ಅಶೋಕ್ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ರಾಜಕೀಯ ಬೆಳವಣಿಗೆ!
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 15 ರ ವೇಳೆಗೆ ಮುಖ್ಯಮಂತ್ರಿಗಳು ಬದಲಾವಣೆಯಾಗುವುದು ಬಹುತೇಕ ನಿಶ್ಚಿತವಾಗಿದೆ. ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಸಿದ್ಧರಾಮಯ್ಯರ ಖುರ್ಚಿ ಖಾಲಿ ...
Read moreDetails