ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತು ಹೋಗಿದೆ | ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತು ಹೋಗಿದೆ. ಭಯೋತ್ಪಾದಕರಿಗೆ ಕರ್ನಾಟಕ ಸ್ವರ್ಗ ಆಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ...
Read moreDetails












