ಮತ ಕಳ್ಳತನ | ಬಾಂಬ್ ಅಲ್ಲ ಠುಸ್ ಪಟಾಕಿ : ಅಶೋಕ್ ವ್ಯಂಗ್ಯ
ಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಮತ ಕಳ್ಳತನ ವಿರೋಧಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಇದನ್ನು ವಿರೋಧಿಸಿ ವಿಧಾನಸೌಧದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ...
Read moreDetailsಬೆಂಗಳೂರು : ಇಂದು ಫ್ರೀಡಂ ಪಾರ್ಕ್‌ನಲ್ಲಿ ಮತ ಕಳ್ಳತನ ವಿರೋಧಿಸಿ ಕಾಂಗ್ರೆಸ್ ನಾಯಕರು ಬೃಹತ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಇದನ್ನು ವಿರೋಧಿಸಿ ವಿಧಾನಸೌಧದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ...
Read moreDetailsಬೆಂಗಳೂರು: ಈ ಸರ್ಕಾರ ಪಾಪರ್ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆ ಈಡೇರಿಸಬೇಕು ಎಂದು ಸರ್ಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯ ನಡೆಸಿದ ಸಾಧನಾ ಸಮಾವೇಶ ಡಿಕೆಶಿ ಮುಗಿಸಲು ನಡೆಸಿದ ಸಮಾವೇಶ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (Siddaramaiah) ...
Read moreDetailsರಾಜ್ಯ ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್.ಅಶೋಕ್ ಕಾರ್ಯನಿರ್ವಹಣೆಯ ಬಗ್ಗೆ ಬಿಜೆಪಿ ಹೈಕಮಾಂಡ್‌ಗೂ ಒಳ್ಳೆಯ ಅಭಿಪ್ರಾಯವಿದೆ. ಆರ್. ಅಶೋಕ್ ರಾಜ್ಯ ಬಿಜೆಪಿಯಲ್ಲಿ ಪ್ರಭಾವಿ ನಾಯಕರೂ ಹೌದು. ಆದರೇ, ಆರ್.ಅಶೋಕ್ ...
Read moreDetailsಮೈಸೂರು: ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟಿಸುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಈ ವಿಷಯವಾಗಿ ಮೈಸೂರಿನಲ್ಲಿ ಸಚಿವ ಮಹದೇವಪ್ಪ ಮಾತನಾಡಿದ್ದಾರೆ. ...
Read moreDetailsಧಾರವಾಡ : ವಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದಕ್ಕೆ ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ...
Read moreDetailsಕಾಂಗ್ರೆಸ್ ಸರ್ಕಾರದ ಭ್ರಹ್ಮಾಂಡ ಭ್ರಷ್ಚಾಚಾರ ಜಗತ್ ಜಾಹೀರಾಗಿದೆ. ಕರ್ನಾಟಕದ ಮೂಲೆ ಮೂಲೆಯಲ್ಲೂ ಸರ್ಕಾರ ಬ್ಯಾನರ್ ಹಾಕಿದಂತಿದೆ. ಹಣ ಕೊಡಿ ಮನೆ ಪಡಿಯಿರಿ ಅಂತಿದ್ದಾರೆ. ಹಾಗಂತಾ ಇದು ನಾವು ...
Read moreDetailsಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಅಮಿತ್ ಶಾ ಇಂದು ರಾತ್ರಿ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಬಿಜೆಪಿಯ ...
Read moreDetailsಬೆಂಗಳೂರು: ಕಾಲ್ತುಳಿತದ (Chinnaswamy Stampede)ಕ್ಕೂ ಮುನ್ನ ಸರ್ಕಾರ ಮೊಂಡುತನ ಪ್ರದರ್ಶನ ಮಾಡಿದೆ. ಪೊಲೀಸರು ನೀಡಿದ್ದ ಸೂಚನೆಯನ್ನು ಕಾಂಗ್ರೆಸ್ ಸರ್ಕಾರ (Congress Government) ಉಲ್ಲಂಘಿಸಿದೆ. ಸಿಎಂ(Siddaramaiah) ಹಾಡೂ ಡಿಸಿಎಂ(DK ...
Read moreDetailsಬೆಂಗಳೂರು: ಆರ್ಸಿಬಿ ಅಂದ್ರೆ Real Culprits of Bangalore ಎಂದು ಹೇಳುವ ಮೂಲಕ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಲೇವಡಿ ಮಾಡಿದ್ದಾರೆ. ಸಿಎಂ, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.