ಆರ್. ಅಶೋಕ್ ನನ್ನ ವೈರಿಯಲ್ಲ, ಸ್ನೇಹಿತರು; ಹಿರಿಯೂರು ಉಪಚುನಾವಣೆ ಬಗ್ಗೆ ನಾಲ್ಕು ಗೋಡೆಗಳ ಮಧ್ಯೆ ಚರ್ಚೆ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ನನ್ನ ವೈರಿಯಲ್ಲ, ನಾವಿಬ್ಬರೂ ಆತ್ಮೀಯ ಸ್ನೇಹಿತರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹಿರಿಯೂರು ಉಪಚುನಾವಣೆಗೆ ಸಂಬಂಧಿಸಿದಂತೆ ...
Read moreDetails
















