ರಾಯರ ಮಠದಲ್ಲಿ ಪೂರ್ವಾರಾಧನಾ ಮಹೋತ್ಸವ | ಮಂತ್ರಾಲಯದಲ್ಲಿ ಭಕ್ತ ಸಾಗರ
ರಾಯಚೂರು: ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳು ಸಶರೀರರಾಗಿ ವೃಂದಾವನಸ್ಥರಾಗಿ 354 ವರ್ಷಗಳು ಸಂದಿರುವ ಸಂದರ್ಭದಲ್ಲಿ ಎಲ್ಲೆಡೆ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ.ಮಂತ್ರಾಲಯದಲ್ಲಿ ಇಂದು ಪೂರ್ವಾರಾಧನೆಯ ...
Read moreDetails