ಹೃದಯಾಘಾತಕ್ಕೆ ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿ ಬಲಿ
ತುಮಕೂರು: ಇತ್ತೀಚೆಗೆ ಯುವ ಪೀಳಿಗೆಯಲ್ಲಿ ಹೃದಯಾಘಾತ ಹೆಚ್ಚಾಗುತ್ತಿದ್ದು, ಚಿಕ್ಕಮಕ್ಕಳು ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗುತ್ತಿದೆ. ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ವಿ ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ...
Read moreDetails