IND vs AUS: ರಾಹುಲ್ ದ್ರಾವಿಡ್‌ರ ದೀರ್ಘಾವಧಿ ಕ್ಯಾಚ್‌ಗಳ ದಾಖಲೆ ಮುರಿದ ವಿರಾಟ್ ಕೊಹ್ಲಿ!
ದುಬೈ: ವಿರಾಟ್ ಕೊಹ್ಲಿಯನ್ನು ದಾಖಲೆಗಳ ಸರದಾರ ಎಂದರೆ ತಪ್ಪಾಗಲಾರದರು. ಅವರು ಬ್ಯಾಟಿಂಗ್ ಮೂಲಕ ಈಗಾಗಲೇ ಸಾಕಷ್ಟು ದಾಖಲೆಗಳನ್ನು ಬರೆದಿದ್ದಾರೆ. ಇದೀಗ ಅವರು ಫೀಲ್ಡಿಂಗ್‌ನಲ್ಲಿಯೂ ನೂತನ ಮೈಲುಗಲ್ಲು ಸ್ಥಾಪಿಸಿದ್ದಾರೆ. ...
Read moreDetails