ರಾಯ್ ಬರೇಲಿ, ವಯನಾಡ್!! ಯಾವ ಕ್ಷೇತ್ರದ ಸಂಸದರಾಗಿ ಉಳಿಯಲಿದ್ದಾರೆ ರಾಹುಲ್?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಗೆಲುವು ಸಾಧಿಸಿದ್ದು, ಒಂದು ಕ್ಷೇತ್ರ ಕೈ ಬಿಡಲಿದ್ದಾರೆ. ರಾಹುಲ್ ಗಾಂಧಿ ...
Read moreDetailsಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಗೆಲುವು ಸಾಧಿಸಿದ್ದು, ಒಂದು ಕ್ಷೇತ್ರ ಕೈ ಬಿಡಲಿದ್ದಾರೆ. ರಾಹುಲ್ ಗಾಂಧಿ ...
Read moreDetailsಬೆಂಗಳೂರು: ಬೆಂಗಳೂರು ಗ್ರಾಮಾಂತರ ಸೋಲಿನಿಂದ ಹೊರ ಬರಲು ಆಗುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ ಹಾಕಿದವರಿಗೆ ...
Read moreDetailsದೆಹಲಿ: ಚುನಾವಣೆಯಲ್ಲಿ ಇಂಡಿಯಾ (INDIA) ಬಣ ಉತ್ತಮ ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಈಗ ವಿರೋಧ ಪಕ್ಷದ ಸ್ಥಾನಕ್ಕಾಗಿ ಚರ್ಚೆಗಳು ಶುರುವಾಗಿವೆ. 99 ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ (Congress) ...
Read moreDetailsದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಏಪ್ರಿಲ್ 19ರಿಂದ ದೇಶದಲ್ಲಿ ಚುನಾವಣೆ ಆರಂಭವಾಗಿತ್ತು. 7 ಹಂತಗಳಲ್ಲಿ ಮತದಾನ ಪ್ರಕ್ರಿಯೆಗೆ ಚುನಾವಣಾ ಆಯೋಗ ಮುಂದಾಗಿತ್ತು. ...
Read moreDetailsನವದೆಹಲಿ: ನಾಯಕ ರಾಹುಲ್ ಗಾಂಧಿ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಹಾರದ ಭೋಜ್‌ಪುರದಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯನ್ನು (Lok Sabha Election Rally) ಉದ್ದೇಶಿಸಿ ...
Read moreDetailsಪುಣೆ: ಪ್ರಧಾನಿ ನರೇಂದ್ರ ಮೋದಿ (Narendra Modi) ಎರಡು ಭಾರತಗಳನ್ನು ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ನ್ಯಾಯವೂ ಸಂಪತ್ತಿನ ಮೇಲೆ ಅವಲಂಬಿತವಾಗಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ವಾಗ್ದಾಳಿ ...
Read moreDetailsನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚರ ಕೈಗೊಂಡ ...
Read moreDetailsಬೆಂಗಳೂರು: ಪೆನ್ ಡ್ರೈವ್ ಕೇಸ್ ನಲ್ಲಿ 16 ವರ್ಷದ ಅಪ್ರಾಪ್ತೆ ಮೇಲೆಯೂ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಕಾಂಗ್ರೆಸ್ ನ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, ಅವರಿಗೆ ...
Read moreDetailsದೆಹಲಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆಯೇ ಕಾಂಗ್ರೆಸ್ ...
Read moreDetailsಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿಷಯದಲ್ಲಿ ಎಚ್ಚರಿಕೆಯಿಂದ ಇರುವಂತೆ ಕಿವಿ ಮಾತು ಹೇಳಿದ್ದಾರೆ. ಉತ್ತರ ಪ್ರದೇಶದ ಆಲಿಘಡದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.