ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ಸೂರತ್ : ಮುಂಬೈನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಪ್ರಸಿದ್ಧ ಗೋಲ್ಡನ್ ಟೆಂಪಲ್ ಎಕ್ಸ್‌ಪ್ರೆಸ್ (Golden Temple Express) ರೈಲಿನಲ್ಲಿ ಅಚ್ಚರಿಯ ಹಾಗೂ ದುರಂತ ಘಟನೆಯೊಂದು ಸಂಭವಿಸಿದೆ. ರೈಲಿನಲ್ಲಿ ಪ್ರಯಾಣಿಕರೊಂದಿಗೆ ...
Read moreDetails












