ರೈಲ್ವೆ ಇಲಾಖೆಯಲ್ಲಿ 434 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ
ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆದು, ಜೀವನದಲ್ಲಿ ನೆಮ್ಮದಿಯಿಂದ ಇರಬೇಕು ಎಂದು ಬಯಸುವವರಿಗೆ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿಯು 434 ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆದು, ಜೀವನದಲ್ಲಿ ನೆಮ್ಮದಿಯಿಂದ ಇರಬೇಕು ಎಂದು ಬಯಸುವವರಿಗೆ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿಯು 434 ಹುದ್ದೆಗಳ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗ ಪಡೆಯಬೇಕು ಎಂಬುದು ತುಂಬ ಜನರ ಕನಸಾಗಿರುತ್ತದೆ. ಈ ಕನಸು ನನಸು ಮಾಡಿಕೊಳ್ಳಲು ಒಳ್ಳೆಯ ಅವಕಾಶವೊಂದು ನಿಮ್ಮ ಮನೆಬಾಗಿಲಿಗೆ ಬಂದಿದೆ. ರೈಲ್ವೆ ನೇಮಕಾತಿ ...
Read moreDetailsಬೃಹತ್ ನಗರ ಮುಂಬೈನಲ್ಲಿ ಚಲಿಸುತ್ತಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.ಅಲ್ಲದೇ, ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ...
Read moreDetailsಭಾರತೀಯ ರೈಲ್ವೆ ಗುರುವಾರದಿಂದಲೇ ಅನ್ವಯವಾಗವಂತೆ ಕೆಲ ಮಹತ್ತರ ಬದಲಾವಣೆಗಳನ್ನು ತಂದಿದೆ. ಇನ್ನು ಮುಂದೆ ಪ್ರಯಾಣಿಕರ ಟಿಕೆಟ್ ವೇಯ್ಟಿಂಗ್ ಲಿಸ್ಟ್ ನಲ್ಲಿದ್ದರೆ ಅಂಥವರು ಕಾಯ್ದಿರಿಸಿದ ಬೋಗಿಗಳಿಗೆ ಎಂಟ್ರಿ ಕೊಡುವಂತಿಲ್ಲ. ...
Read moreDetailsಬೆಂಗಳೂರು: ರೈಲ್ವೇ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಮಂಗಳಸೂತ್ರ ಕೂಡ ಧರಿಸುವಂತಿಲ್ಲ ಎಂಬ ನಿಯಮವನ್ನು ಸೂಚಿಸಲಾಗಿತ್ತು. ಆದರೆ, ಈಗ ತೀವ್ರ ಆಕ್ರೋಶದ ಬೆನ್ನಲ್ಲೇ ರೈಲ್ವೆ ಸಚಿವಾಲಯ ನಿಯಮಗಳಲ್ಲಿ ಬದಲಾವಣೆ ...
Read moreDetailsನವದೆಹಲಿ: ರೈಲಿನಲ್ಲಿ ಮಲಗಿದ್ದ ಯುವಕನೊಬ್ಬನಿಗೆ ಸಹ ಪುರುಷ ಪ್ರಯಾಣಿಕನೊಬ್ಬ ಚುಂಬಿಸಿರುವ ಪ್ರಕರಣ ನಡೆದಿದ್ದು, ತನ್ನ ಮೇಲಾದ ಕೃತ್ಯದ ಬಗ್ಗೆ ಯುವಕನು ಹೇಳಿಕೊಂಡಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ...
Read moreDetailsಬೆಂಗಳೂರು: ಕೇಂದ್ರ ಸರ್ಕಾರಿ ನೌಕರಿ ಪಡೆಯಬೇಕು, ಕೈತುಂಬ ಸಂಬಳ ಎಣಿಸಬೇಕು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂಬ ಕನಸು ಯಾರಿಗೆ ಇರುವುದಿಲ್ಲ ಹೇಳಿ? ಈ ಕನಸು ನನಸು ಮಾಡಿಕೊಳ್ಳಲು ...
Read moreDetailsಕೇಂದ್ರ ಸರಕಾರದ ನೌಕರಿ ಪಡೆಯಬೇಕು ಎಂಬುದು ಕೋಟ್ಯಂತರ ಜನರ ಕನಸಾಗಿರುತ್ತೆ. ಉದ್ಯೋಗ ಭದ್ರತೆ, ವೇತನ ಶ್ರೇಣಿ ಸೇರಿ ಹತ್ತಾರು ಸೌಕರ್ಯ ಇರುವುದರಿಂದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಹುದ್ದೆಯ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.