ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ...
Read moreDetails















