ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Rain Alert

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಬೆಂಗಳೂರು : ಬೆಳ್ಳಂಬೆಳಗ್ಗೆಯೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ರಾತ್ರಿ 10 ಗಂಟೆಯಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಆರಂಭವಾಗಿದ್ದು, ಬೆಳಗ್ಗೆ 3.30ರ ಬಳಿಕ ...

Read moreDetails

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಗಿದೆ. ನಿನ್ನೆ ರಾತ್ರಿಯಿಂದ ಪ್ರಾರಂಭವಾದ ಮಳೆಯ ಆರ್ಭಟ ...

Read moreDetails

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಹಾಗೂ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಭಾಗಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದೆ. ಭಾರಿ ಮಳೆಯ ಪರಿಣಾಮ ಹಲವೆಡೆ ಮರಗಳು ...

Read moreDetails

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಬೆಂಗಳೂರು, ಆಗಸ್ಟ್ 4 : ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿದಿದ್ದು, ನದಿಗಳು ಹಾಗೂ ಜಲಾಶಯಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ...

Read moreDetails

ದಿತ್ವಾ ಚಂಡಮಾರುತ ಪ್ರಭಾವ | ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸಾಧ್ಯೆತೆ : ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳಲ್ಲಿ ನಿನ್ನೆಯಿಂದ ವ್ಯಾಪಕ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ...

Read moreDetails

ಸೈಕ್ಲೋನ್ ಎಫೆಕ್ಟ್ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇವತ್ತು, ನಾಳೆ ಆರೆಂಜ್ ಅಲರ್ಟ್ ಘೋಷಣೆ ...

Read moreDetails

ರಾಜ್ಯದಲ್ಲಿ ಮುಂಗಾರು ಅಬ್ಬರ | ಮುಂದಿನ ನಾಲ್ಕು ದಿನಗಳು ಎಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿಇನ್ನೂ ...

Read moreDetails

ಭಾರಿ ಮಳೆ | ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ !

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.   ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ...

Read moreDetails
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist