ಮತ್ತೆ ಶುರುವಾದ ಮುಂಗಾರು ಪೂರ್ವ ಮಳೆಯ ಅಬ್ಬರ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಪೂರ್ವ ಮಳೆಯ ಅಬ್ಬರ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಶನಿವಾರ ರಾತ್ರಿ ಭಾರೀ ಮಳೆಯಾಗಿದ್ದು, (Rain) ಹಲವೆಡೆ ಸಾಕಷ್ಟು ಅವಾಂತರವನ್ನೇ ಸೃಷ್ಟಿಸಿದೆ. ಭಾನುವಾರ ಕೂಡ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, 16 ...
Read moreDetailsಬೆಂಗಳೂರು: ಮಳೆಯಿಂದಾಗಿ ಆರ್ ಸಿಬಿ ಹಾಗೂ ಕೆಕೆಆರ್ ನಡುವಿನ ಪಂದ್ಯ ರದ್ದಾಗಿದೆ. ಈ ಪಂದ್ಯದೊಂದಿಗೆ ಕೋಲ್ಕತ್ತಾ ಪ್ಲೇ ಆಫ್ ರೇಸ್‌ನಿಂದ ಹೊರ ಬಿದ್ದಿದೆ. ಶನಿವಾರ ಸಂಜೆಯಿಂದಲೇ ಸಿಲಿಕಾನ್ ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಅಲ್ಲದೇ, ಪಂದ್ಯಕ್ಕೆ ಅಡ್ಡಿಯಾಗಿದೆ. ಹೀಗಾಗಿ ಪಂದ್ಯ ರದ್ದು ಮಾಡಲಾಗಿದೆ. ಶನಿವಾರ ಸಂಜೆ ನಗರದ ಬಹುತೇಕ ಪ್ರದೇಶಗಳಲ್ಲಿ ...
Read moreDetailsಬೆಂಗಳೂರು: ಆಪರೇಷನ್ ಸಿಂಧೂರದಿಂದಾಗಿ ಸ್ಥಗಿತಗೊಂಡಿದ್ದ ಐಪಿಎಲ್ ಇಂದಿನಿಂದ ಆರಂಭವಾಗಿದೆ. ಆದರೆ, ಮೊದಲ ಪಂದ್ಯಕ್ಕೆ ಮಳೆರಾಯನ ವಿಘ್ನ ಶುರುವಾಗಿದೆ. ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬೆಂಗಳೂರು ತಂಡ ಹಾಗೂ ...
Read moreDetailsಬೆಂಗಳೂರು: ಆರ್‌ಸಿಬಿ ತಂಡದ ಆಟಗಾರರು ಅಭಿಮಾನಿಗಳಿಗೆ ಒಂದಲ್ಲ ಒಂದು ರೀತಿಯಲ್ಲಿ ಇಷ್ಟ ಆಗ್ತಾನೆ ಇರ್ತಾರೆ, ಅದೇ ರೀತಿ ಅರ್ ಸಿ ಬಿಯ ಸ್ಟಾರ್ ಫಿನಿಶರ್ ಡೀಮ್ ಡೇವಿಡ್ ...
Read moreDetailsಮೈಸೂರು: ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಈಗಾಗಲೇ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಇದೀಗ ನಿನ್ನೆ ಸುರಿದ ಗಾಳಿ ಮಳೆಗೆ ಕಾರಿನ ಮೇಲೆ ಬೃಹತ್ ಮರ ಬಿದ್ದು ಅವಾಂತರ ...
Read moreDetailsಚಿಕ್ಕೋಡಿ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಸಹಿತ ಮಳೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಅವಾಂತರ ಸೃಷ್ಠಿಯಾಗಿದೆ. ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ...
Read moreDetailsಬೆಂಗಳೂರು: ಈಗಾಗಲೇ ನಗರದೆಲ್ಲೆಡೆ ವರುಣಾರ್ಭಟದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೀಗ ಎಲೆಕ್ಟ್ರಾನಿಕ್ ಸಿಟಿ ಬಳಿಯ ಪ್ರಗತಿ ನಗರದಲ್ಲಿ ನೆನ್ನೆ ಸುರಿದ ಭಾರಿ ಮಳೆಗೆ ರಸ್ತೆಯ ಪಕ್ಕದಲ್ಲಿದ್ದ ಟ್ರಾನ್ಸ್‌ಫಾರ್ಮರ್ ಮೇಲೆ ...
Read moreDetailsಚಿಕ್ಕಬಳ್ಳಾಪುರ: ಭಾರತ ಹಾಗೂ ಪಾಕಿಸ್ತಾನದ ಗಡಿಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕಿಗಳ ಗುಂಡಿಗೆ ಬಲಿಯಾಗಿದ್ದ ವೀರ ಯೋಧನೆಗೆ ಜನರು ಅಂತಿಮ ನಮನ ಜಿಲ್ಲೆಯ ಜನ ಸಲ್ಲಿಸಿದ್ದಾರೆ. ಪಾಕಿಸ್ತಾನದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.