ಪಂಜಾಬ್ ನಲ್ಲಿ ಪ್ರವಾಹ | ಸಿಎಂ, ರಾಜ್ಯಪಾಲರೊಂದಿಗೆ ಅಮಿತ್ ಶಾ ಮಾತುಕತೆ !
ನವದೆಹಲಿ : ಭಾರಿ ಮಳೆಯ ಪರಿಣಾಮದಿಂದಾಗಿ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ರಾಜ್ಯಪಾಲ ಗುಲಾಬ್ ಚಂದ್ ಕಠಾರಿಯಾ ಅವರೊಂದಿಗೆ ಕೇಂದ್ರ ಗೃಹ ...
Read moreDetailsನವದೆಹಲಿ : ಭಾರಿ ಮಳೆಯ ಪರಿಣಾಮದಿಂದಾಗಿ ಪಂಜಾಬ್‌ನಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ರಾಜ್ಯಪಾಲ ಗುಲಾಬ್ ಚಂದ್ ಕಠಾರಿಯಾ ಅವರೊಂದಿಗೆ ಕೇಂದ್ರ ಗೃಹ ...
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಮೇಘಸ್ಫೋಟಕ್ಕೆ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದೂ ಕೂಡ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ...
Read moreDetailsಉಡುಪಿ /ದಕ್ಷಿಣ ಕನ್ನಡ : ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ...
Read moreDetailsನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕತ್ರಾದಲ್ಲಿರುವ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, 31 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ. 23ಕ್ಕೂ ಹೆಚ್ಚು ...
Read moreDetailsದೋಡಾ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ತ್ರಿಕೂಟ ಬೆಟ್ಟಗಳ ಮೇಲಿರುವ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಹೋಗುವ ಮಾರ್ಗ ಮಧ್ಯೆ ಭೂ ಕುಸಿತ ಉಂಟಾಗಿದ್ದು, ಐವರು ಸಾವನ್ನಪ್ಪಿ, ...
Read moreDetailsಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಮಳೆಯ ಅವಾಂತರ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಆ. 27ರಿಂದ ರಾಜ್ಯದ ಹಲವೆಡೆ ...
Read moreDetailsಕೊಡಗು: ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇದ್ದು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.ಮಳೆಯಾರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಆಗಸ್ಟ್ 19 ರಂದು) ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ...
Read moreDetailsಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ಶಿವಮೊಗ್ಗ ...
Read moreDetailsಮಲೆನಾಡು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನಾಳೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.