ಮರ ಬಿದ್ದು 3 ವರ್ಷದ ಬಾಲಕಿ ಸಾವು
ಬೆಂಗಳೂರು: ಬೈಕ್ ನಲ್ಲಿ ಚಲಿಸ್ತಿದ್ದಾಗ ಮರ ಬಿದ್ದ ಪರಿಣಾಮ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಜೀವನಹಳ್ಳಿಯ ಪೂರ್ವ ಪಾರ್ಕ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಬೈಕ್ ನಲ್ಲಿ ಚಲಿಸ್ತಿದ್ದಾಗ ಮರ ಬಿದ್ದ ಪರಿಣಾಮ ಮೂರು ವರ್ಷದ ಕಂದಮ್ಮ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಜೀವನಹಳ್ಳಿಯ ಪೂರ್ವ ಪಾರ್ಕ್ ಹತ್ತಿರ ಈ ಘಟನೆ ನಡೆದಿದೆ. ...
Read moreDetailsಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೇಸಿಗೆಯಿಂದ ಬಳಲಿದ್ದ ಜನರಿಗೆ ಮಳೆರಾಯ ತಂಪು ನೀಡಿದ್ದಾನೆ. ರಾಜ್ಯದ ಜನರು ಬಿಸಿಲಿನಿಂದ ಬಳಲುತ್ತಿದ್ದರು. ಈ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ...
Read moreDetailsಶನಿವಾರ ಇಲ್ಲಿ ಈಡನ್ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಐಪಿಎಲ್ 2025ರ ಆರಂಭಿಕ ಪಂದ್ಯಕ್ಕೆ ಮಳೆಯ ಅಡಚಣೆಯ ಸಾಧ್ಯತೆ ಇದೆ. ಶನಿವಾರ ಬೆಳಗ್ಗೆಯಿಂದಲೇ ಕೋಲ್ಕೊತಾದ ಮೇಲೆ ಕರಿಮೋಡ ...
Read moreDetailsಶಿವಮೊಗ್ಗ: ಜಿಲ್ಲೆಯಲ್ಲಿ ವರ್ಷದ ಮೊದಲ ವರ್ಷಧಾರೆಯಾಗಿದ್ದು, ಕೆಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಮಲೆನಾಡಿನಲ್ಲಿ ಗುರುವಾರ ಸುರಿದ ಭಾರೀ ಮಳೆಗೆ ಮನೆಯ ಮೇಲಿನ ಹೆಂಚುಗಳು ಹಾರು ಹೋಗಿವೆ. ಈ ...
Read moreDetailsಬೆಂಗಳೂರು: ರಾಜ್ಯದ ಜನರು ಬೇಸಿಗೆ ಬಿರು ಬಿಸಿಲಿಗೆ ಬಿದ್ದು ಒದ್ದಾಡುತ್ತಿದ್ದಾರೆ. ಈ ಮಧ್ಯೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ...
Read moreDetailsಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಜನರ ನೆತ್ತಿ ಸುಡುತ್ತಿದೆ. ಹಲವೆಡೆ ದಾಖಲೆಯ ಬಿಸಿಲು ಜನರನ್ನು ಹೈರಾಣಾಗಿಸಿದೆ. ಈ ಮಧ್ಯೆ ಮಳೆರಾಯ ಭೂಮಿಗೆ ತಂಪು ನೀಡಿದ್ದಾನೆ. ಹಲವು ಪ್ರದೇಶಗಳಲ್ಲಿ ಇಂದು ...
Read moreDetailsಬೆಂಗಳೂರು: ರಾಜ್ಯದಲ್ಲಿನ ಬಿರು ಬಿಸಿಲು ಮುಂದುವರೆದಿದ್ದು, ಈ ಸಂದರ್ಭದಲ್ಲಿ ಮಳೆಯ ಮುನ್ಸೂಚನೆಯನ್ನು (Rain forecast) ಹವಾಮಾನ ಇಲಾಖೆ ನೀಡಿದೆ. ಮುಂದಿನ ವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ...
Read moreDetailsಬೆಂಗಳೂರು: ರಾಜ್ಯದ 12 ಜಿಲ್ಲೆಗಳಲ್ಲಿ ಮಾರ್ಚ್ 12ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 23ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ...
Read moreDetailsಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಉಷ್ಣ ಹವೆ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಹಾಗೂ ಉತ್ತರ ಕರ್ನಾಟಕದ ...
Read moreDetailsಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರು ಬಿಸಿಲು ಜನರ ನೆತ್ತಿ ಸುಡುತ್ತಿದೆ. ಈ ಮಧ್ಯೆ ಹಲವೆಡೆ ಪೂರ್ವ ಮುಂಗಾರು ಎಂಟ್ರಿ ಕೊಡುತ್ತಿದ್ದು, ಧರೆ ತಂಪಾಗಿಸುತ್ತಿದೆ. ಮಾ. 18ರಿಂದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.