ರಾಜ್ಯಕ್ಕೆ ಇನ್ನೂ ಇರಲಿದೆ ಮಳೆರಾಯನ ಕಾಟ!
ಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಕೆಲವು ದಿನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಈಗಾಗಲೇ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಇನ್ನೂ ಕೆಲವು ದಿನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ...
Read moreDetailsಬೆಂಗಳೂರು: ನಗರದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟು ಬಿಡದೆ ಮಳೆ ಕಾಡುತ್ತಿದೆ. ಇದರಿಂದಾಗಿ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದ್ದು, ಬೆಂಗಳೂರು ...
Read moreDetailsರಾಜ್ಯದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು ...
Read moreDetailsಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಹಲವು ದಿನಗಳಿಂದ ವ್ಯಾಪಕ ...
Read moreDetailsಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ವ್ಯಾಪಕವಾಗಿ ಸುರಿಯುತ್ತಿದ್ದಾನೆ. ಹಲವೆಡೆ ಗುಡುಗು – ಸಿಡಿಲಿನೊಂದಿಗೆ ಮಳೆರಾಯ ಅಬ್ಬರಿಸಿದ್ದಾನೆ. ಈ ಮಧ್ಯೆ ಭಾನುವಾರವೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ...
Read moreDetailsಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ಟರ್ಫ್ ಎಫೆಕ್ಟ್ ನಿಂದಾಗಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆರಾಯನಿಂದಾಗಿ ಸಿಲಿಕಾನ್ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಅಕ್ಟೋಬರ್ ಮೊದಲ ವಾರಿ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿಯಲ್ಲಿ ಕೂಡ ಎರಡು ದಿನಗಳಿಂದ ...
Read moreDetailsಕಠ್ಮಂಡು: ನೇಪಾಳದಲ್ಲಿ ವ್ಯಾಪಕ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿ ಭೂಕುಸಿತ ಸಂಭವಿಸಿದೆ. ಹೀಗಾಗಿ ನೇಪಾಳದಲ್ಲಿ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ ...
Read moreDetailsಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ತೆರಳುತ್ತಿದ್ದ ಕಾರು ಕೆಸರು ಗುಂಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ಜಾರ್ಖಂಡ್ನ ಬಹರಗೋರಾದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಅವರು ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮೂರು ತಿಂಗಳಾದರೂ ಕಡಿಮೆಯಾಗುತ್ತಿಲ್ಲ. ಹಲವೆಡೆ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದು ಜನ – ಜೀವ ಸಂಪೂರ್ಣ ಅಸ್ತವ್ಯಸ್ಥವಾದರೂ ಮಳೆ ಬೆಂಬಿಡದೆ ಕಾಡುತ್ತಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.