ಶಿಮ್ಲಾದಲ್ಲೂ ಮೇಘಸ್ಫೋಟ; 20 ಜನ ನಾಪತ್ತೆ
ದೇಶದ ಕೆಲವು ಭಾಗದಲ್ಲಿ ವರುಣನ ಮುನಿಸು ಜೋರಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಪ್ರವಾಹದಲ್ಲಿ 20ಕ್ಕೂ ಅಧಿಕ ...
Read moreDetailsದೇಶದ ಕೆಲವು ಭಾಗದಲ್ಲಿ ವರುಣನ ಮುನಿಸು ಜೋರಾಗಿದೆ. ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಶಿಮ್ಲಾದಲ್ಲಿ ಕೂಡ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಈ ಪ್ರವಾಹದಲ್ಲಿ 20ಕ್ಕೂ ಅಧಿಕ ...
Read moreDetailsಮಳೆರಾಯನ ಅಬ್ಬರಕ್ಕೆ ಈಗಾಗಲೇ ಇಡೀ ರಾಜ್ಯವೇ ನಲುಗಿ ಹೋಗಿದೆ. ಆದರೆ, ಇನ್ನೂ 6 ದಿನ ಇದೇ ರೀತಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ...
Read moreDetailsವಯನಾಡು: ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ನೂರಾರು ಜನರು ಸಾವನ್ನಪ್ಪಿ, ಸಾವಿರಾರು ಜನರು ಬೀದಿಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಎಲ್ಲ ರಾಜಕಾರಣಿಗಳು ಒಗ್ಗಟ್ಟಾಗಿ ಜನರ ಕಣ್ಣೀರು ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಹಲವೆಡೆಯಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ಆಗಸ್ಟ್ 1ರಂದು ಕೂಡ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ...
Read moreDetailsಕೇರಳದ ವಯನಾಡಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿದವರ ಸಂಖ್ಯೆ 146ಕ್ಕೆ ಏರಿಕೆ ಕಂಡಿದೆ. ವಯನಾಡಿನ ಕೋಳಿಕ್ಕೋಡ್ ನಲ್ಲಿ ಬರೋಬ್ಬರಿ 9 ಬಾರಿ ಭೂಕುಸಿತ ಉಂಟಾಗಿದೆ ...
Read moreDetailsಇಂದಿನಿಂದ ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಹೀಗಾಗಿ ಇಂದಿನ ಕರಾವಳಿ ಹಾಗೂ ಮಲೆನಾಡು ಪ್ರದೇಶ ಸೇರಿದಂತೆ ಕೆಲವು ಜಿಲ್ಲೆಗಳ ...
Read moreDetailsರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಅಟ್ಟಹಾಸ ಇನ್ನೂ ನಿಲ್ಲುತ್ತಿಲ್ಲ. ಹಲವೆಡೆ ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗುತ್ತಿವೆ. ಹಲವೆಡೆ ಪ್ರವಾಹ ಉಂಟಾಗಿ, ಗುಡ್ಡ ಕುಸಿದು, ಸಾಕಷ್ಟು ಅವಾಂರಗಳನ್ನು ಸೃಷ್ಟಿಸಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ವಿಪರೀತವಾಗಿ ಹೆಚ್ಚಾಗಿದೆ. ಹಲವೆಡೆಯಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಈ ಮಧ್ಯೆ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ...
Read moreDetailsರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ...
Read moreDetailsಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ - ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಹೀಗಾಗಿ ನಾಳೆ ಕೂಡ ಮುಂಜಾಗೃತಾ ಕ್ರಮವಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.