ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Rain

ರಾಜ್ಯದಲ್ಲಿ ಅ. 15ರ ವರೆಗೆ ವ್ಯಾಪಕ ಮಳೆಯ ಮುನ್ಸೂಚನೆ!

ರಾಜ್ಯದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮವಾಗಿ ಮಳೆ ಸುರಿಯುತ್ತಿದ್ದು ...

Read moreDetails

ಬುಧವಾರ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ!

ಬೆಂಗಳೂರು: ರಾಜ್ಯಾದ್ಯಂತ ಬುಧವಾರ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಈಗಾಗಲೇ ಹಲವು ದಿನಗಳಿಂದ ವ್ಯಾಪಕ ...

Read moreDetails

ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯ ವ್ಯಾಪಕವಾಗಿ ಸುರಿಯುತ್ತಿದ್ದಾನೆ. ಹಲವೆಡೆ ಗುಡುಗು – ಸಿಡಿಲಿನೊಂದಿಗೆ ಮಳೆರಾಯ ಅಬ್ಬರಿಸಿದ್ದಾನೆ. ಈ ಮಧ್ಯೆ ಭಾನುವಾರವೂ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯನ್ನು ...

Read moreDetails

ಬೆಂಗಳೂರಿನಲ್ಲಿ ವ್ಯಾಪಕ ಮಳೆ; ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿನ ಟರ್ಫ್ ಎಫೆಕ್ಟ್ ನಿಂದಾಗಿ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಂತೂ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಮಳೆರಾಯನಿಂದಾಗಿ ಸಿಲಿಕಾನ್ ...

Read moreDetails

ಅಕ್ಟೋಬರ್ ಮೊದಲ ವಾರ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಅಬ್ಬರಿಸುತ್ತಿದ್ದು, ಅಕ್ಟೋಬರ್ ಮೊದಲ ವಾರಿ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಮಾನ ಇಲಾಖೆ ನೀಡಿದೆ. ರಾಜ್ಯ ರಾಜಧಾನಿಯಲ್ಲಿ ಕೂಡ ಎರಡು ದಿನಗಳಿಂದ ...

Read moreDetails

ನೇಪಾಳದಲ್ಲಿ ಭೀಕರ ಪ್ರವಾಹ; 112 ಜನ ಬಲಿ

ಕಠ್ಮಂಡು: ನೇಪಾಳದಲ್ಲಿ ವ್ಯಾಪಕ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಉಂಟಾಗಿ ಭೂಕುಸಿತ ಸಂಭವಿಸಿದೆ. ಹೀಗಾಗಿ ನೇಪಾಳದಲ್ಲಿ ಕನಿಷ್ಠ 112 ಜನರು ಸಾವನ್ನಪ್ಪಿದ್ದಾರೆ ...

Read moreDetails

ಕೆಸರು ಗುಂಡಿಯಲ್ಲಿ ಸಿಕ್ಕ ಕೇಂದ್ರ ಸಚಿವರ ಕಾರು!

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚವ್ಹಾಣ್ ತೆರಳುತ್ತಿದ್ದ ಕಾರು ಕೆಸರು ಗುಂಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ಜಾರ್ಖಂಡ್ನ ಬಹರಗೋರಾದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ಅವರು ...

Read moreDetails

ಶನಿವಾರ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ; ಎಚ್ಚರಿಕೆಯಿಂದ ಇರುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಳೆರಾಯನ ಅಬ್ಬರ ಮೂರು ತಿಂಗಳಾದರೂ ಕಡಿಮೆಯಾಗುತ್ತಿಲ್ಲ. ಹಲವೆಡೆ ಮಳೆಯಿಂದ ಸಾಕಷ್ಟು ಅವಾಂತರಗಳು ನಡೆದು ಜನ – ಜೀವ ಸಂಪೂರ್ಣ ಅಸ್ತವ್ಯಸ್ಥವಾದರೂ ಮಳೆ ಬೆಂಬಿಡದೆ ಕಾಡುತ್ತಿದೆ. ...

Read moreDetails

ಪ್ರವಾಹದಿಂದ ನಲುಗಿರುವ ತೆಲಂಗಾಣ, ಆಂಧ್ರ ರಾಜ್ಯಗಳಿಗೆ ಭಾರೀ ಅನುದಾನ

ಅಮರಾವತಿ: ಭಾರೀ ಮಳೆಯಿಂದಾಗಿ ತತ್ತರಿಸಿ ಹೋಗಿರುವ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಭಾರೀ ನೆರವು ಘೋಷಿಸಿದೆ. ವಿಪತ್ತು ನಿರ್ವಹಣಾ ನಿಧಿಯಿಂದ ಕೇಂದ್ರವು ಬರೋಬ್ಬರಿ 3,448 ...

Read moreDetails

ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ...

Read moreDetails
Page 5 of 23 1 4 5 6 23
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist