ಭಾರಿ ಮಳೆ : ಚಿಂಚೋಳಿ, ಕಾಳಗಿ ಗ್ರಾಮಗಳ ಸಂಪರ್ಕ ಕಡಿತ
ಕಲಬುರುಗಿ : ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.ಭಾರಿ ಮಳೆ ಹಿನ್ನೆಲೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಭೂತ್ಪುರ ಗ್ರಾಮದ ...
Read moreDetailsಕಲಬುರುಗಿ : ಕಲಬುರಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.ಭಾರಿ ಮಳೆ ಹಿನ್ನೆಲೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಭೂತ್ಪುರ ಗ್ರಾಮದ ...
Read moreDetailsಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಬೋಪಳಾಪೂರ ಗ್ರಾಮದಲ್ಲಿ ಮಳೆ ಕೊರತೆಯಿಂದ ಕಂಗಾಲಾದ ರೈತರು ಕತ್ತೆ ಮದುವೆ ಮಾಡಿಸಿದ್ದಾರೆ. ಕತ್ತೆ ಮದುವೆ ಮಾಡಿಸಿದರೆ ಮಳೆಯಾಗುತ್ತದೆ ಎಂಬ ...
Read moreDetailsಕರಾವಳಿಯ ಯಕ್ಷಗಾನ ಮೇಳಗಳು ವರ್ಷದ ತಿರುಗಾಟ ಮುಗಿಸಿ, ಮಳೆಗಾಲದ ವಿಶ್ರಾಂತಿಗೆ ಮರಳಿವೆ. ವರ್ಷದ ಆರು ತಿಂಗಳುಗಳಷ್ಟೇ ಮಾತ್ರ ದುಡಿಯುವ ಯಕ್ಷಗಾನ ಕಲಾವಿದರಿಗೆ, ಮಳೆಗಾಲ ಕಳೆಯುವವರೆಗೆ ದುಡಿಮೆ ಇಲ್ಲ. ...
Read moreDetailsಕೇರಳದಲ್ಲಿ (Kerala) ವ್ಯಾಪಕ ಮಳೆ (Rain)ಯ ಮುನ್ಸೂಚನೆ ಸಿಕ್ಕಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿ ಹಲವೆಡೆ ...
Read moreDetailsಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆ ಬಿಡದೇ ಸುರಿಯುತ್ತಿದೆ. ಕರಾವಳಿ, ಉತ್ತರ ಒಳನಾಡು, ಮಲೆನಾಡು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ...
Read moreDetailsಕರಾವಳಿಯಲ್ಲಿ ಬಿಟ್ಟೂ ಬಿಡದೆ ವರ್ಷಧಾರೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಮಂಗಳೂರಿನಲ್ಲಿ ಗೋಡೆ ಕುಸಿದು ಅವಾಂತರ ಸೃಷ್ಟಿಸಿದೆ. ಇಲ್ಲಿನ ಮೇರಿ ಹಿಲ್ ಪ್ರದೇಶದಲ್ಲಿ ಕಾಂಪೌಂಡ್ ಕುಸಿದ ಪರಿಣಾಮ ಹತ್ತಾರು ವಾಹನಗಳು ...
Read moreDetailsಉತ್ತರ ಪ್ರದೇಶದ ಹಲವೆಡೆ ವ್ಯಾಪಕ ಮಳೆ ಆರ್ಭಟ ಮುಂದುವರಿದಿದೆ. ಪರಿಣಾಮ ವಾರಾಣಸಿಯ ಐತಿಹಾಸಿಕ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.ಇಲ್ಲಿನ ನಮೋ ಘಾಟ್ ನ ಸ್ನಾನ ಘಟ್ಟಕ್ಕೆ ನುಗ್ಗಿರುವ ಗಂಗಾ ...
Read moreDetailsದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗ್ತಿದೆ. ಭಾರೀ ವರ್ಷಧಾರೆ ಹಿನ್ನಲೆಯಲ್ಲಿ ಕಡಬ ಗ್ರಾಮದ ಬಳಿ ಗುಡ್ಡ ಕುಸಿತ ಸಂಭವಿಸಿದೆ.ಕಡಬ ಬಳಿ ಘಟಿಸಿರೋ ಗುಡ್ಡ ಕುಸಿತದಿಂದಾಗಿ ಈ ...
Read moreDetailsಶ್ರೀನಗರ: ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯನ್ನು ಗುರುವಾರ ಸ್ಥಗಿತಗೊಳಿಸಲಾಗಿದೆ. ಪಹಲ್ಗಾಮ್ ಮತ್ತು ಬಲ್ತಾಲ್ ಎರಡೂ ಮೂಲ ಶಿಬಿರಗಳಿಂದ ಯಾತ್ರಿಕರ ಸಂಚಾರವನ್ನು ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.