ಸ್ವಂತ ಹಣದಿಂದ ಮೂರು ಕಿ.ಮೀ ರಸ್ತೆ ದುರಸ್ತೀ ಮಾಡಿದ ಗ್ರಾಮಸ್ಥರು
ಯಾದಗಿರಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಗ್ರಾಮದ ಭಗಿರಥ ತೆಗ್ಗೆಳ್ಳಿ ವೃತ್ತದಿಂದ ಬೈಚಬಾಳ್ ಹದಗೆಟ್ಟಿರುವ ರಸ್ತೆಯನ್ನು ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ ...
Read moreDetailsಯಾದಗಿರಿ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ತೆಗ್ಗೆಳ್ಳಿ ಗ್ರಾಮದಲ್ಲಿ ಗ್ರಾಮದ ಭಗಿರಥ ತೆಗ್ಗೆಳ್ಳಿ ವೃತ್ತದಿಂದ ಬೈಚಬಾಳ್ ಹದಗೆಟ್ಟಿರುವ ರಸ್ತೆಯನ್ನು ಸಾರ್ವಜನಿಕರೇ ಹಣ ಸಂಗ್ರಹಿಸಿ ದುರಸ್ತಿ ಕಾರ್ಯ ...
Read moreDetailsಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ಧಾರಾಕಾರವಾಗಿ ಸುರಿದ ಮಳೆಗೆ ಮನೆಯ ಗೋಡೆಯೊಂದು ...
Read moreDetailsಬೆಂಗಳೂರು: ಇಂದು ಮತ್ತು ನಾಳೆ ಇಡೀ ರಾಜ್ಯದ ತುಂಬೆಲ್ಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ...
Read moreDetailsಶಿವಮೊಗ್ಗ : ಹ್ಯಾಟ್ರೀಕ್ ಹೀರೋ ಡಾ. ಶಿವರಾಜ್ ಕುಮಾರ್ ದಂಪತಿ ಸಮೇತ ಜೋಗದ ಸೊಬಗನ್ನು ಕಣ್ತುಂಬಿಕೊಂಡಿದ್ದಾರೆ. ಸಿನೆಮಾ ಹಾಗೂ ರಿಯಾಲಿಟಿ ಶೋ ಎಂದು ತುಂಬಾ ಬ್ಯುಸಿಯಾಗಿದ್ದ ಕರುನಾಡ ...
Read moreDetailsಮಲೆನಾಡು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ – ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಹೊನ್ನಾಳಿ-ಹರಿಹರ ಮಾರ್ಗವಾಗಿ ಹರಿಯುವ ತುಂಗಭದ್ರಾ ನದಿ ...
Read moreDetailsದಾವಣಗೆರೆ: ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ನದಿ ಮೈದುಂಬಿ ಹರಿಯುತ್ತಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ-ಹರಿಹರ ಮಾರ್ಗವಾಗಿ ಹರಿಯುವ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಹೀಗಾಗಿ ...
Read moreDetailsಸಮೃದ್ಧ ಬೈಂದೂರು ಪರಿಕಲ್ಪನೆ ಅಡಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಕಾಲು ಸಂಕಗಳ ನಿರ್ಮಾಣ ವೇಗವಾಗಿ ಸಾಗುತಿದ್ದು, ಹೊಸದಾಗಿ ಎರಡು ಕಾಲುಸಂಕಗಳನ್ನು ಇದೀಗ ಉದ್ಘಾಟಿಸಲಾಗಿದೆ. ಅರುಣಾಚಲಂ ಟ್ರಸ್ಟ್ ...
Read moreDetailsಚಿಕ್ಕಮಗಳೂರು: ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿರುವ ...
Read moreDetailsಶಿವಮೊಗ್ಗ: ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯಲ್ಲಿ ತುಂಗಾನದಿ ಉಕ್ಕಿ ಉರಿಹರಿಯುತ್ತಿದೆ.ಉಕ್ಕಿ ಹರಿಯುತ್ತಿರುವ ತುಂಗಾ ನದಿಯಲ್ಲಿ ಯುವಕರು ಹುಚ್ಚಾಟ ಮೆರೆಯುತ್ತಿದ್ದು, ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ. ಫೋಟೋ ರೀಲ್ಸ್ ...
Read moreDetailsಬೆಂಗಳೂರು: ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು, ನಾಳೆ ಕೂಡ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ನಾಲ್ಕು ತಾಲೂಕಿನ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.