“SIR” ಚರ್ಚೆಗೆ ಒತ್ತಾಯಿಸಿ ಸಂಸತ್ ಉಭಯ ಮನೆಗಳಲ್ಲಿ ವಿಪಕ್ಷಗಳ ಪ್ರತಿಭಟನೆ : ಕಲಾಪ ಮುಂದೂಡಿಕೆ
ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಕೂಡ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪವನ್ನು ಮುಂದೂಡುವ ಪ್ರಸಂಗ ...
Read moreDetails