ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವದ ಸಂಭ್ರಮ; ಕನ್ನಡದ ಹಾಡುಗಳಿಗೆ ಕುಣಿದು ಕುಪ್ಪಳಿಸಿದ ಕನ್ನಡಿಗರು
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಮಧ್ಯರಾತ್ರಿಯೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು. ಜಿಟಿಜಿಟಿ ಮಳೆಯಲ್ಲೇ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಕನ್ನಡಾಭಿಮಾನಿಗಳು ...
Read moreDetails












