ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ನಟ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಣೆ
ಕರೂರ್: ತಮಿಳುನಾಡಿನ ಕರೂರ್ ಸಮಾವೇಶದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 39 ಸಂತ್ರಸ್ತರ ಕುಟುಂಬಗಳಿಗೆ ಟಿವಿಕೆ ಪಕ್ಷದ ನಾಯಕ, ನಟ ವಿಜಯ್ ಅವರು ಇಂದು ತಲಾ ...
Read moreDetailsಕರೂರ್: ತಮಿಳುನಾಡಿನ ಕರೂರ್ ಸಮಾವೇಶದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 39 ಸಂತ್ರಸ್ತರ ಕುಟುಂಬಗಳಿಗೆ ಟಿವಿಕೆ ಪಕ್ಷದ ನಾಯಕ, ನಟ ವಿಜಯ್ ಅವರು ಇಂದು ತಲಾ ...
Read moreDetailsಚನ್ನೈ: ತಮಿಳಿಗ ವಿಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ರ‍್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿದೆ. ನಿನ್ನೆ(ಶನಿವಾರ) ಕರೂರಿನಲ್ಲಿ ನಡೆದ ಈ ಘಟನೆಯಲ್ಲಿ ಹಲವರು ನಿಧನರಾಗಿದ್ದಾರೆ. ಈ ...
Read moreDetailsಅಂಬೇಡ್ಕರ್ ಜಯಂತಿ ವೇಳೆ ಹಲವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂಬೇಡ್ಕರ್ ...
Read moreDetailsಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದು, ಈ ಕುರಿತು ...
Read moreDetailsನವದೆಹಲಿ: ನಾಯಕ ರಾಹುಲ್ ಗಾಂಧಿ ಮೀಸಲಾತಿ ವಿಚಾರದಲ್ಲಿ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಹಾರದ ಭೋಜ್‌ಪುರದಲ್ಲಿ ಲೋಕಸಭಾ ಚುನಾವಣಾ ರ್ಯಾಲಿಯನ್ನು (Lok Sabha Election Rally) ಉದ್ದೇಶಿಸಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.