ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!
ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ರಾಮಾಯಣ ಸಿನಿಮಾ ಇದೀಗ ಟ್ರೋಲ್ ಗೆ ಕಾರಣವಾಗಿದೆ. ರಣಬೀರ್ ಕಪೂರ್ ಹಾಗೂ ಯಶ್ ನಟನೆಯ ರಾಮಾಯಣ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ರಾಮಾಯಣ ಸಿನಿಮಾದಲ್ಲಿ ...
Read moreDetailsಬಹುನಿರೀಕ್ಷಿತ ಪ್ಯಾನ್ ಇಂಡಿಯಾ ರಾಮಾಯಣ ಸಿನಿಮಾ ಇದೀಗ ಟ್ರೋಲ್ ಗೆ ಕಾರಣವಾಗಿದೆ. ರಣಬೀರ್ ಕಪೂರ್ ಹಾಗೂ ಯಶ್ ನಟನೆಯ ರಾಮಾಯಣ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ರಾಮಾಯಣ ಸಿನಿಮಾದಲ್ಲಿ ...
Read moreDetailsಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಾಕಿಂಗ್ ಸ್ಟಾರ್ ಯಶ್, ಇದೀಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ರಾಮಾಯಣ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ...
Read moreDetailsಹರಿಹರ: ಚಿಂತಕ ಪ್ರೊ. ಭಗವಾನ್ ರಾಮನ ಬಗ್ಗೆ ಮತ್ತೊಂದು ವಿವಾದಾತ್ಮಕ ಹಳಿಕೆ ನೀಡಿದ್ದಾರೆ. ಶ್ರೀರಾಮ ದಶರಥ ಮಹಾರಾಜರಿಗೆ ಹುಟ್ಟಿಲ್ಲ, ಪುರೋಹಿತನಿಗೆ ಹುಟ್ಟಿದ್ದು. ಮಹಾಭಾರತದ ಪಾಂಡವ ಸಹೋದರರು ಹುಟ್ಟಿದ್ದು ...
Read moreDetailsಲಕ್ನೋ: ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಾಗಿದ್ದಕ್ಕೆ ಹಲವಾರು ಚರ್ಚೆಗಳು ಶುರುವಾಗಿವೆ. ಹಲವೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಫೈಜಾಬಾದ್ ನಲ್ಲಿ (Faizabad) ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಸೋಲಿಸಿದ್ದಕ್ಕೆ ರಾಮಾಯಣ ಧಾರವಾಹಿಯ ಲಕ್ಷ್ಮಣ ...
Read moreDetailsಚಿಕ್ಕಮಗಳೂರು: ಅಯೋಧ್ಯೆಯ (Ayodhya) ಬಾಲ ರಾಮನಿಗೆ (Ram Lalla) ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಭಕ್ತರೊಬ್ಬರು ಈ ಬಿಲ್ಲು ಬಾಣವನ್ನು ಶೃಂಗೇರಿಗೆ ...
Read moreDetailsಗುವಾಹಟಿ: ಅಯೋಧ್ಯೆಯಲ್ಲಿ ಇಂದು ಸಂಭ್ರಮ ಮನೆ ಮಾಡಿದೆ. ರಾಮ ನವಮಿಯನ್ನು ಇಡೀ ಭಾರತೀಯರೇ ರಾಮನ ಜಪ ಮಾಡಿದ್ದಾರೆ. ಈ ಮಧ್ಯೆ ಚುನಾವಣೆಯ ಬ್ಯೂಸಿಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ...
Read moreDetailsಅಯೋಧ್ಯೆ: ಬರೋಬ್ಬರಿ 50 ದಶಕಗಳ ನಂತರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಮಂದಿರ ನಿರ್ಮಾಣವಾದ ನಂತರ ಇದೇ ಮೊದಲ ಬಾರಿಗೆ ಭಕ್ತರು ರಾಮನವಮಿ ಆಚರಿಸಿದ್ದಾರೆ. ಇಂದೇ ಬಾಲರಾಮನಿಗೆ ...
Read moreDetailsಅಯೋಧ್ಯೆ: ರಾಮನವಮಿಯ ಹಿನ್ನೆಲೆಯಲ್ಲಿ ರಾಮಮಂದಿರ ಶೃಂಗಾರಗೊಂಡಿದೆ. ರಾಮ ಮಂದಿರ ಉದ್ಘಾಟನೆಯಾದ ಮೊದ ಬಾರಿಗೆ ರಾಮನವಮಿ ಆಚರಿಸಲಾಗುತ್ತಿದೆ. ಹೀಗಾಗಿ ಸಂಭ್ರಮ ಮನೆ ಮಾಡಿದೆ. ರಾಮನವಮಿಯಂದು ಅಯೋಧ್ಯೆಯ ರಾಮ ಮಂದಿರಕ್ಕೆ ...
Read moreDetailsಜನವರಿ ೨೨, ಬಾಲರಾಮನ ವಿಗ್ರಹ ಲೋಕಾರ್ಪಣೆಯಾದ ದಿನ. ಬರಿ ದೇಶವಲ್ಲ, ಇಡೀ ವಿಶ್ವವೇ ಭಾರತದತ್ತ ಅಚ್ಚರಿಯಿಂದ ತಿರುಗಿ ನೋಡಿದ ದಿನವದು. ಭಾರತೀಯ ಹಿಂದೂಗಳ ಶತ-ಶತಮಾನದ ಕನಸು ನನಸಾದ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.