ಬಿಜೆಪಿಯಿಂದ ಇಡಿ ದುರ್ಬಳಕೆ: ಡಿ.ಕೆ. ಶಿವಕುಮಾರ್ ಆಕ್ರೋಶ
ಇಡಿಯನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿಯವರ ವಿರುದ್ಧ ಯಾವುದೇ ಕೇಸ್ ಇಲ್ಲದಿರುವುದು, ನಮ್ಮ ವಿರುದ್ಧ ಮಾತ್ರ ದಾಖಲಾಗುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ...
Read moreDetails





















