ದಸರಾ ಹಬ್ಬಕ್ಕೆ ಕ್ಷಣಗಣನೆ| ಮಾರುಕಟ್ಟೆಯಲ್ಲಿ ನವದುರ್ಗೆಯರ ದರ್ಬಾರ್ ಶುರು
ಬೆಂಗಳೂರು: ದಸರಾ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ನಗರದಲ್ಲಿ ಗೊಂಬೆಗಳ ಕಲರವ ಹೆಚ್ಚಾಗಿದೆ. ಮಾರುಕಟ್ಟೆಗಳಲ್ಲಿ ನವ ದೇವತೆಗಳ ಗೊಂಬೆ ಲಗ್ಗೆ ಇಟ್ಟಿದ್ದು, ಜಯನಗರದ 4 ಬ್ಲಾಕ್ ನಲ್ಲಿ ಗೊಂಬೆಗಳಲ್ಲಿ ...
Read moreDetailsಬೆಂಗಳೂರು: ದಸರಾ ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ನಗರದಲ್ಲಿ ಗೊಂಬೆಗಳ ಕಲರವ ಹೆಚ್ಚಾಗಿದೆ. ಮಾರುಕಟ್ಟೆಗಳಲ್ಲಿ ನವ ದೇವತೆಗಳ ಗೊಂಬೆ ಲಗ್ಗೆ ಇಟ್ಟಿದ್ದು, ಜಯನಗರದ 4 ಬ್ಲಾಕ್ ನಲ್ಲಿ ಗೊಂಬೆಗಳಲ್ಲಿ ...
Read moreDetailsಬಹುನಿರೀಕ್ಷಿತ ಪ್ಯಾನ್ ಇಂಡಿಯಾ ರಾಮಾಯಣ ಸಿನಿಮಾ ಇದೀಗ ಟ್ರೋಲ್ ಗೆ ಕಾರಣವಾಗಿದೆ. ರಣಬೀರ್ ಕಪೂರ್ ಹಾಗೂ ಯಶ್ ನಟನೆಯ ರಾಮಾಯಣ ಸಿನಿಮಾ ವಿವಾದಕ್ಕೆ ಕಾರಣವಾಗಿದೆ. ರಾಮಾಯಣ ಸಿನಿಮಾದಲ್ಲಿ ...
Read moreDetailsಕೆಜಿಎಫ್ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿರುವ ರಾಕಿಂಗ್ ಸ್ಟಾರ್ ಯಶ್, ಇದೀಗ ಮತ್ತೊಂದು ಬಿಗ್ ಬಜೆಟ್ ಸಿನಿಮಾ ರಾಮಾಯಣ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ...
Read moreDetailsರಾಕಿಂಗ್ ಸ್ಟಾರ್ ಯಶ್ ಅವರು ಟಾಕ್ಸಿಕ್ ಹಾಗೂ ರಾಮಾಯಣ ಸಿನಿಮಾ ಶೂಟಿಂಗ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಯಶ್ ತನ್ನ ಪತ್ನಿಯೊಂದಿಗೆ ವಿದೇಶದಲ್ಲಿದ್ದಾರೆ. ಇತ್ತ ಸ್ಯಾಂಡಲ್‌ವುಡ್‌ಗೆ ನಿರ್ಮಾಪಕಿಯಾಗಿ ಯಶ್ ಅವರ ...
Read moreDetailsಟಾಕ್ಸಿಕ್ ಸಿನಿಮಾ ಚಿತ್ರೀಕರಣ ಮುಗಿಸಿರೋ ನಟ ಯಶ್ ಇದೀಗ ರಾಮಾಯಣ ಸೆಟ್ ಗೆ ಎಂಟ್ರಿಕೊಟ್ಟಿದ್ದಾರೆ. ಮುಂಬೈನಲ್ಲಿ ನಿರ್ಮಿಸಲಾಗಿರೋ ಅದ್ಧೂರಿ ಸೆಟ್ ನಲ್ಲಿ ಕೆಜಿಎಫ್ ಸ್ಟಾರ್ ಯಶ್ ಫುಲ್ ...
Read moreDetailsಭಾರತ ಸಿನಿರಂಗದ ಅತ್ಯಂತ ನಿರೀಕ್ಷಿತ ಸಿನಿಮಾಗಳಲ್ಲಿ ಸದ್ಯ ರಾಮಾಯಣಕ್ಕೆ ಅಗ್ರ ಸ್ಥಾನವಿದೆ. ನಿತೀಶ್ ತಿವಾರಿ ನಿರ್ದೇಶನದ ರಾಮಾಯಣ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಈಗಾಗಲೇ ರಾಮಾಯಣದ ಬಗ್ಗೆ ...
Read moreDetailsಕನ್ನಡದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯ್ತಿರೋ ವಿಷಯಕ್ಕೀಗ ತಾರ್ಕಿಕ ಉತ್ತರ ಸಿಕ್ಕಿದೆ. ಹೌದು, ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿಯಾಗಿರೋ ರಾಕಿ ಬಾಯ್ ರಾಮಾಯಣ ಸೆಟ್ ...
Read moreDetailsರಾಜಕೀಯಕ್ಕೂ ಸಿನಿಮಾ ರಂಗಕ್ಕೂ ಹಿಂದಿನಿಂದಲೇ ನಂಟಿದೆ. ಎಷ್ಟೋ ಜನ ನಾಯಕರು ಸಿನಿಮಾ ರಂಗದಿಂದಲೇ ಬಂದು ರಾಜಕೀಯದಲ್ಲಿ ನೆಲೆ ನಿಂತು, ಅಧಿಕಾರ ಅನುಭವಿಸಿರುವ ಸಾಕಷ್ಟು ಉದಾಹರಣೆಗಳಿವೆ. ಆದರೆ, ಭಾರತೀಯರು ...
Read moreDetailsಇತ್ತೀಚೆಗೆ ಪೌರಾಣಿಕ ಕತೆಗಳಿಗೆ ಹೆಚ್ಚಿನ ಬೇಡಿಕೆ ಬರುತ್ತಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆಯಾಗುತ್ತಿದ್ದಂತೆ ರಾಮಾಯಣದ ಚಿತ್ರಗಳಿಗೆ ಇನ್ನಿಲ್ಲದ ಬೇಡಿಕೆ. ಈಗಾಗಲೇ ಹಲವು ಚಿತ್ರಗಳು ಬಂದಿದ್ದು, ಬಾಲಿವುಡ್ ಅಂಗಳದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.