ರಾಮೇಶ್ವರಂನಲ್ಲಿ ಭೀಕರ ಅಪಘಾತ | ಐವರು ಅಯ್ಯಪ್ಪ ಭಕ್ತರು ದುರ್ಮರಣ ; ನಾಲ್ವರ ಸ್ಥಿತಿ ಗಂಭೀರ!
ಚೆನ್ನೈ: ತಮಿಳುನಾಡಿನ ರಾಮೇಶ್ವರಂ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಮನಾಥಪುರಂ ಬಳಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಲಾರಿಯೊಂಡು ಡಿಕ್ಕಿ ಹೊಡೆದ ಪರಿಣಾಮ ಐವರು ಅಯ್ಯಪ್ಪ ಭಕ್ತರು ದಾರುಣ ...
Read moreDetails












