ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ...
Read moreDetails