ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ
ಮೂಲ್ಕಿ: ಹುಟ್ಟು ಹಬ್ಬ ಆಚರಣೆ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಕರೆದೊಯ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಸಹಿತ ಐವರು ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿ ಬಂದಿದೆ. ...
Read moreDetailsಮೂಲ್ಕಿ: ಹುಟ್ಟು ಹಬ್ಬ ಆಚರಣೆ ನೆಪದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಕರೆದೊಯ್ದ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಸಹಿತ ಐವರು ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿ ಬಂದಿದೆ. ...
Read moreDetailsಮಂಗಳೂರು: ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಿಜೆಪಿ ಮುಖಂಡನ ಮಗ ...
Read moreDetailsಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಯುವತಿಯೊಬ್ಬಳ ಮೇಲೆ ಸ್ಥಳೀಯ ರಾಜಕಾರಣಿಯೊಬ್ಬ ರಾಕ್ಷಸೀಯ ಕೃತ್ಯ ಎಸಗಿರುವ ಆಘಾತಕಾರಿ ಘಟನೆ ನಡೆದಿದೆ. ಮುರಾದ್ ನಗರ ಉಪಜಿಲ್ಲೆಯ 21 ವರ್ಷದ ಹಿಂದೂ ...
Read moreDetailsಕೋಲ್ಕತ್ತಾ: ಪದ್ಮಶ್ರೀ ಪುರಸ್ಕೃತ, ಸ್ವಾಮೀಜಿ ಪ್ರದೀಪ್ತಾನಂದ ಅವರ ಮೇಲೆ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನಲ್ಲಿ ಮಹಿಳೆಯೊಬ್ಬರು ಕೇಸು ದಾಖಲಿಸಿದ್ದಾರೆ. ಕಾರ್ತಿಕ್ ಮಹಾರಾಜ್ ಎಂದೇ ಕರೆಯಲ್ಪಡುವ ಈ ಸ್ವಾಮೀಜಿಯು ತನ್ನ ...
Read moreDetailsಪಣಜಿ: ಈದ್ ಹಬ್ಬದ ಆಚರಣೆಗೆಂದು 3 ಹೆಣ್ಣುಮಕ್ಕಳನ್ನು ಹೋಟೆಲಿಗೆ ಕರೆಸಿಕೊಂಡು, ಅವರ ಮೇಲೆ ಇಬ್ಬರು ಯುವಕರು ಅತ್ಯಾಚಾರಗೈದ ಘಟನೆ ಗೋವಾದಲ್ಲಿ ನಡೆದಿದೆ. ಘಟನೆ ಸಂಬಂಧ ಅಲ್ತಾಫ್ ಮುಜಾವರ್(19) ...
Read moreDetailsಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ಕಾಮುಕನೊಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದ. ಈ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಿಗೆ ...
Read moreDetailsಹರಿದ್ವಾರ: ತನ್ನ 13 ವರ್ಷದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಲು ಅವಕಾಶ ಮಾಡಿಕೊಟ್ಟ ಪಾಪಿ ತಾಯಿಯೊಬ್ಬಳನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಹರಿದ್ವಾರದ ಬಿಜೆಪಿಯ ಮಾಜಿ ಪದಾಧಿಕಾರಿಯೇ ಬಂಧಿತ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಶಾಸಕ ಮುನಿರತ್ನ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ...
Read moreDetailsಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ಮತ್ತು ಸುತ್ತಮುತ್ತಲಿನ ಸಣ್ಣ ಪಟ್ಟಣಗಳಲ್ಲಿ ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು "ಲವ್ ಜಿಹಾದ್" ಗ್ಯಾಂಗ್‌ಗಳು ವ್ಯವಸ್ಥಿತವಾಗಿ ಲೈಂಗಿಕ ಶೋಷಣೆ, ಬ್ಲ್ಯಾಕ್‌ಮೇಲ್ ಮತ್ತು ಧರ್ಮಾಂತರಕ್ಕೆ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ನಟ ಮಡೆನೂರು ಮನು(Madenur Manu) ಪೊಲೀಸರ ಎದುರು ಹಲವು ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.