ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗಾಹುತಿ
ಚಿಕ್ಕಮಗಳೂರು: ತಾಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ 2 ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ ಸಂಪತ್ತು, ಜೀವ ಸಂಕುಲಕ್ಕೆ ಸಂಚಕಾರ ಎದುರಾಗಿದೆ. ಭದ್ರಾ ...
Read moreDetails












