ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ!
ಬೆಂಗಳೂರು: ಗಣರಾಜ್ಯೋತ್ಸವ (Republic Day) ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯದ 21 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ...
Read moreDetailsಬೆಂಗಳೂರು: ಗಣರಾಜ್ಯೋತ್ಸವ (Republic Day) ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯದ 21 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ರಾಷ್ಟ್ರಪತಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ...
Read moreDetailsಚಂದನವನದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಇಂದು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ದೆಹಲಿಯಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಅವರಿಗೆ ಬೆಸ್ಟ್ ...
Read moreDetailsರಾಜ್ಯದ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಹುಣಸೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮೈಸೂರಿನ ಸಂಸದರಾಗಿದ್ದ ಸಿ.ಎಚ್ ವಿಜಯ್ ಶಂಕರ್ ಅವರು ...
Read moreDetailsರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ ಜಂಟಿ ಸದನಗಳನ್ನು ಉದ್ಧೇಶಿಸಿ ಗುರುವಾರ ಭಾಷಣ ಮಾಡಿ, ಎಮರ್ಜೆನ್ಸಿ ಕಿಚ್ಚಿಗೆ ಕಾರಣವಾಗಿದ್ದಾರೆ. ತುರ್ತು ಪರಿಸ್ಥಿತಿ ವಿಚಾರದಲ್ಲಿ ಆಡಳಿತಾರೂಢ ಎನ್‌ಡಿಎ ಮತ್ತು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.