ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ರವಿ ಪೂಜಾರಿ
ಭೂಗತ ಪಾತಕಿ ರವಿ ಪೂಜಾರಿ (Ravi Poojary) ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹರ್ನಿಯಾ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಷಾಲಿಟಿ ಘಟಕಕ್ಕೆ ದಾಖಲಾಗಿದ್ದಾನೆ. 60ಕ್ಕೂ ...
Read moreDetails












