ಇನ್ಮುಂದೆ ಸಿಕ್ಕ ಸಿಕ್ಕಲ್ಲಿ ಪಾರಿವಾಳಗಳಿಗೆ ಕಾಳು ಹಾಕಿದ್ರೆ ಜೈಲು ಫಿಕ್ಸ್ | ನಗರಾಭಿವೃದ್ಧಿ ಇಲಾಖೆ ಮಹತ್ವದ ಆದೇಶ
ಬೆಂಗಳೂರು : ಈಗೀಗ ಪಾರಿವಾಳಗಳಿಂದಲೂ ಕಾಯಿಲೆಗಳು ಹರಡುತ್ತಿರುವು ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಅವುಗಳಿಗೆ ಆಹಾರ ನೀಡುವುದನ್ನು ಜಿಬಿಎ ನಿಷೇಧಿಸಿದೆ. ಹೌದು.. ಇನ್ಮುಂದೆ ಜಿಬಿಎ ಗುರುತಿಸಿರುವ ಸ್ಥಳದಲ್ಲಿ ಮಾತ್ರ, ...
Read moreDetails












