ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್; ರೆಪೊ ದರ ಇಳಿಸಿದ ಆರ್ ಬಿ ಐ
ಮುಂಬೈ: ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ ಸೇರಿ ಯಾವುದೇ ರೀತಿಯ ವೈಯಕ್ತಿಕ ಸಾಲ ಮಾಡಿದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ...
Read moreDetailsಮುಂಬೈ: ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ ಸೇರಿ ಯಾವುದೇ ರೀತಿಯ ವೈಯಕ್ತಿಕ ಸಾಲ ಮಾಡಿದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭರ್ಜರಿ ಸಿಹಿ ಸುದ್ದಿ ನೀಡಿದೆ. ...
Read moreDetailsಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 13 ಪಾರ್ಟ್ ಟೈಮ್ ಬ್ಯಾಂಕ್ಸ್ ಮೆಡಿಕಲ್ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ...
Read moreDetailsಬೆಂಗಳೂರು: ಬ್ಯಾಂಕುಗಳು ಹಾಗೂ ಬ್ಯಾಂಕೇತರ ಹಣಕಾಸು ಸಂಸ್ಥೆಗಳ (ಎನ್ ಬಿ ಎಫ್ ಸಿ) ಗ್ರಾಹಕರ ಹಿತದೃಷ್ಟಿಯಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿ ಐ) ಕೆವೈಸಿ ನಿಯಮಗಳಲ್ಲಿ ...
Read moreDetailsಬೆಂಗಳೂರು: ಗ್ರಾಹಕರ ಸುರಕ್ಷತೆ, ಉತ್ತಮ ಸೇವೆಗಳನ್ನು ನೀಡುವ ದಿಸೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಗಾಗ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಈಗ ಬ್ಯಾಂಕ್ ಖಾತೆಗಳ ...
Read moreDetailsಚಿಕ್ಕಮಗಳೂರು: ವ್ಯಕ್ತಿಯೊಬ್ಬ ಡಿಜಿಟಲ್ ಅರೆಸ್ಟ್ ಆಗಿ ಬರೋಬ್ಬರಿ 37 ಲಕ್ಷ ರೂ. ಕಳೆದುಕೊಂಡಿರುವ ಘಟನೆ ನಡೆದಿದೆ. ಈ ಘಟನೆ ಶೃಂಗೇರಿಯಲ್ಲಿ ನಡೆದಿದೆ. ನಿವೃತ್ತ ಸರ್ಕಾರಿ ನೌಕರೊಬ್ಬರನ್ನು ಆನ್ ...
Read moreDetailsಬೆಂಗಳೂರು: ಎಟಿಎಂಗಳಲ್ಲಿ ಯಾವಾಗ ಹಣ ಡ್ರಾ ಮಾಡಿದರೂ 500 ರೂಪಾಯಿ ಮೌಲ್ಯದ ನೋಟುಗಳೇ ಸಿಗುತ್ತವೆ. ಬಹುತೇಕ ಬ್ಯಾಂಕ್ ಗಳ ಎಟಿಎಂಗಳಲ್ಲಿ 100, 200 ರೂಪಾಯಿ ಮುಖಬೆಲೆಯ ನೋಟುಗಳ ...
Read moreDetailsಬೆಂಗಳೂರು: ಗೃಹ ಸಾಲ, ವಾಹನ ಸಾಲ ಸೇರಿ ಹಲವು ಬಗೆಯ ವೈಯಕ್ತಿಕ ಸಾಲ ಮಾಡಿದವರಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ಸಿಹಿ ಸುದ್ದಿ ನೀಡಿದೆ. ಎಸ್ ಬಿಐ ಬಡ್ಡಿದರಲ್ಲಿ ...
Read moreDetailsಬೆಂಗಳೂರು: ದಿನ ಬೆಳಗಾದರೆ ಡಿಜಿಟಲ್ ವಂಚನೆ, ಸೈಬರ್ ಅಪರಾಧ, ಡಿಜಿಟಲ್ ಅರೆಸ್ಟ್ ಸೇರಿ ಹತ್ತಾರು ವಂಚನೆಯ ಮಾರ್ಗಗಳನ್ನು ಅನುಸರಿಸಿ ದುರುಳರು ಕೋಟ್ಯಂತರ ರೂ. ಲಪಟಾಯಿಸಿದರು ಎಂಬುದನ್ನು ಕೇಳುತ್ತೇವೆ, ...
Read moreDetailsಬೆಂಗಳೂರು: ಬ್ಯಾಂಕುಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು (ಎನ್ ಬಿಎಫ್ ಸಿ), ಗ್ರಾಮೀಣ ಬ್ಯಾಂಕುಗಳಲ್ಲಿ ಚಿನ್ನವನ್ನು ಅಡವಿಟ್ಟು, ಸಾಲ ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುರಕ್ಷತೆಯನ್ನು ಜಾರಿಗೆ ತರಲು ಭಾರತೀಯ ...
Read moreDetailsಬೆಂಗಳೂರು: ಗೃಹ ಸಾಲ, ವಾಹನ ಸಾಲ ಸೇರಿ ಹಲವು ರೀತಿಯ ಸಾಲ ಮಾಡಿದವರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಕೆಲ ದಿನಗಳ ಹಿಂದಷ್ಟೇ ಸಿಹಿ ಸುದ್ದಿ ನೀಡಿದೆ. ರೆಪೋ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.