RCB-GT ಪಂದ್ಯ ವೇಳೆ 240 ಸಿಸಿಟಿವಿ ಕೇಬಲ್ ಕಟ್.. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ!
ಬೆಂಗಳೂರು : ಬೆಂಗಳೂರಿನ ಪ್ರತಿಷ್ಠಿತ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರೀ ವಿಧ್ವಂಸಕ ಕೃತ್ಯ ಎಸಗಿರುವ ಆತಂಕಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಐಪಿಎಲ್ ಪಂದ್ಯ ನಡೆಯುವ ದಿನದಂದೇ ಕ್ರೀಡಾಂಗಣದ ...
Read moreDetails












